ಸೇತುವೆಗೆ ಡಿಕ್ಕಿ ಹೊಡೆದು ಜಖಂಗೊಂಡಿರುವ ಬಸ್. 
ದೇಶ

ಛತ್ತೀಸ್‌ಗಢ: ಸೇತುವೆಗೆ ಡಿಕ್ಕಿ ಹೊಡೆದ ಬಸ್, 26 ಮಂದಿಗೆ ಗಾಯ

ಬಸ್ ವೊಂದು ಸೇತವೆಗೆ ಡಿಕ್ಕೆ ಹೊಡೆದ ಪರಿಣಾಮ ಕನಿಷ್ಠ 26 ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ಘರ್‌ಘೋಡಾ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.

ರಾಯ್‌ಗಢ (ಛತ್ತೀಸ್‌ಗಢ): ಬಸ್ ವೊಂದು ಸೇತವೆಗೆ ಡಿಕ್ಕೆ ಹೊಡೆದ ಪರಿಣಾಮ ಕನಿಷ್ಠ 26 ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ಘರ್‌ಘೋಡಾ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಬಸ್ ಇದ್ದಕ್ಕಿದ್ದಂತೆಯೇ ಸೇತುವೆಯ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾ ಬಸ್ ನಲ್ಲಿದ್ದ 26 ಮಂದಿ ಗಾಯಗೊಂಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ರಾಯ್‌ಗಢ ವೈದ್ಯಕೀಯ ಕಾಲೇಜಿಗೆ ದಾಖಲಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ 26 ಮಂದಿಯ ಪೈಕಿ, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
 
ಈ ಹಿಂದೆ ಮೇ 24 ರಂದು ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯಲ್ಲಿ ಸಿಟಿ ಬಸ್ ವೊಂದು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದರು. ಘಟನೆಯಲ್ಲಿ 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ರಾಯ್‌ಗಢ್ ಜಿಲ್ಲೆಯ ಘರ್ಘೋಡಾ-ಚಾರ್ಭಟಾ ತಿರುವಿನಲ್ಲಿ ಈ ಘಟನೆ ನಡೆದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಏಷ್ಯಾ ಸಂಘರ್ಷ: 'ನಾವು ಎಲ್ಲದಕ್ಕೂ ಸಿದ್ಧ.. ಭಾರತಕ್ಕೆ 'ಅಭೂತಪೂರ್ವ' ಸವಾಲುಗಳ ಸೃಷ್ಟಿ': ಪ್ರಧಾನಿ ಮೋದಿ ಘೋಷಣೆ

ನಗರ ಪ್ರದೇಶಗಳಿಗೆ 25- ಗ್ರಾಮೀಣ ಪ್ರದೇಶಗಳಿಗೆ 40 ದಿನಗಳಿಗೊಮ್ಮೆ ಸಿಲಿಂಡರ್‌ ಪೂರೈಕೆ; ವಾಣಿಜ್ಯ ಬಳಕೆದಾರರಿಗೆ GAIL ನೋಂದಣಿ ಕಡ್ಡಾಯ: ರಾಜ್ಯ ಸರ್ಕಾರ

IPL 2026: 'ನಾವು ಮನುಷ್ಯರು.. ವಸ್ತುಗಳಲ್ಲ.. ಹರಾಜು ಪ್ರಕ್ರಿಯೆ ನಿಲ್ಲಿಸಿ': Robin Uthappa ಶಾಕಿಂಗ್ ಹೇಳಿಕೆ

ಚಿನ್ನಾಭರಣ ನೀಡಿ ಯುದ್ಧಗ್ರಸ್ತ ಇರಾನ್ ಜೊತೆ ನಿಂತ ಕಾಶ್ಮೀರಿಗಳು: ಸಹಾಯದ ಬೆನ್ನಲ್ಲೇ ಬಂದ ಪ್ರತಿಕ್ರಿಯೆ ಏನೆಂದರೆ...

West Asia war effect: ಷೇರು ಮಾರುಕಟ್ಟೆಯಲ್ಲಿ 'ರಕ್ತಪಾತ': ಸೆನ್ಸೆಕ್ಸ್ 1,555 ಅಂಕ ಕುಸಿತ, ನಿಮಿಷಗಳಲ್ಲಿ ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ ನಷ್ಟ..!

SCROLL FOR NEXT