ಬಂಧಿತ ಆರೋಪಿಗಳು. 
ದೇಶ

ದೆಹಲಿ: ಜೋಡಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ರಾಷ್ಟ್ರ ರಾಜಧಾನಿ ನವದೆಹಲಿ ಆರ್‌ಕೆ ಪುರಂನಲ್ಲಿ ಇಬ್ಬರು ಸಹೋದರಿಯರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ಆರ್‌ಕೆ ಪುರಂನಲ್ಲಿ ಇಬ್ಬರು ಸಹೋದರಿಯರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.
    
ಬಂಧಿತರನ್ನು ಕಿಶನ್ ಚೌಧರಿ (27) ಮತ್ತು ಗಣೇಶ್ ಸ್ವಾಮಿ (39) ಎಂದು ಗುರುತಿಸಲಾಗಿದೆ. ಇದರೊಂದಿಗೆ ಪ್ರಕರಣ ಸಂಬಂಧ ಒಟ್ಟು 5 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದೆ. ಈ ಹಿಂದೆ ಪ್ರಕರಣ ಸಂಬಂಧ ಅರ್ಜುನ್, ಮಿಕಲ್ ಮತ್ತು ದೇವ್ ಅವರನ್ನು ಬಂಧಿಸಲಾಗಿತ್ತು.

ಪ್ರಕರಣ ಸಂಬಂಧ ಟ್ವೀಟ್ ಮಾಡಿರುವ ದೆಹಲಿ ಪೊಲೀಸರು ಇಬ್ಬರು ಮಹಿಳೆಯರ ಗುಂಡಿಟ್ಟು ಹತ್ಯೆ ಮಾಡಿದ್ದ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. 27 ವರ್ಷದ ಕಿಶನ್ ಮತ್ತು 39 ವರ್ಷದ ಗಣೇಶ್ ಸ್ವಾಮಿ ಎಂಬುವವರನ್ನು ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣ ಸಂಬಂಧ ಐವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಹೇಳಿದ್ದಾರೆ.

ಪಿಂಕಿ ಮತ್ತು ಜ್ಯೋತಿ ಎಂಬ ಇಬ್ಬರು ಸಹೋದರಿಯರನ್ನು ನಿನ್ನೆ ಆರ್‌ಕೆ ಪುರಂ ಪ್ರದೇಶದಲ್ಲಿ ಕೆಲ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!