ಸಾಂದರ್ಭಿಕ ಚಿತ್ರ 
ದೇಶ

ತೆಲಂಗಾಣ: ಹಿಜಾಬ್‌ಗೆ ಆಕ್ಷೇಪ ವ್ಯಕ್ತಪಡಿಸಿದ ಶಾಲೆಯ ಪ್ರಾಂಶುಪಾಲ, ಶಿಕ್ಷಕರ ವಿರುದ್ಧ ಕೇಸ್ ದಾಖಲು

ಹೈದರಾಬಾದ್‌ನ ಖಾಸಗಿ ಶಾಲೆಯೊಂದರಲ್ಲಿ ಹಿಜಾಬ್‌ಗೆ ಆಕ್ಷೇಪ ವ್ಯಕ್ತಪಡಿಸಿದ ಆರೋಪದ ಮೇಲೆ ಪ್ರಾಂಶುಪಾಲರು ಮತ್ತು ಮೂವರು ಶಿಕ್ಷಕರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಹೈದರಾಬಾದ್‌: ಹೈದರಾಬಾದ್‌ನ ಖಾಸಗಿ ಶಾಲೆಯೊಂದರಲ್ಲಿ ಹಿಜಾಬ್‌ಗೆ ಆಕ್ಷೇಪ ವ್ಯಕ್ತಪಡಿಸಿದ ಆರೋಪದ ಮೇಲೆ ಪ್ರಾಂಶುಪಾಲರು ಮತ್ತು ಮೂವರು ಶಿಕ್ಷಕರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಜೂನ್ 23 ರಂದು ತಾನು ಸ್ಕಾರ್ಫ್ ಧರಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು ಎಂದು ಹತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ತರಗತಿಯೊಳಗೆ ಸ್ಕಾರ್ಫ್ ಧರಿಸದಂತೆ ಬಾಲಕಿಗೆ ಸೂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 298(ಉದ್ದೇಶಪೂರ್ವಕವಾಗಿ ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶ, ಇತ್ಯಾದಿ) ಮತ್ತು ಬಾಲಾಪರಾಧ(ಜೆಜೆ) ಕಾಯಿದೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್