ಕುಸ್ತಿಪಟುಗಳು 
ದೇಶ

ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ವಿರುದ್ಧ ಸಲ್ಲಿಸಿದ ಚಾರ್ಜ್ ಶೀಟ್ ಪ್ರತಿ ಕೇಳಿದ ಕುಸ್ತಿಪಟುಗಳು

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ನಿರ್ಗಮಿತ ಡಬ್ಲ್ಯುಎಫ್‌ಐ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಂದ ದೆಹಲಿ ಪೊಲೀಸರು ಸಲ್ಲಿಸಿದ ಚಾರ್ಜ್ ಶೀಟ್ ನ ನಕಲು ಪ್ರತಿ ನೀಡುವತೆ ಕೋರಿ ಮಹಿಳಾ...

ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ನಿರ್ಗಮಿತ ಡಬ್ಲ್ಯುಎಫ್‌ಐ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಂದ ದೆಹಲಿ ಪೊಲೀಸರು ಸಲ್ಲಿಸಿದ ಚಾರ್ಜ್ ಶೀಟ್ ನ ನಕಲು ಪ್ರತಿ ನೀಡುವತೆ ಕೋರಿ ಮಹಿಳಾ ಕುಸ್ತಿಪಟುಗಳು ಸೋಮವಾರ ಕೋರ್ಟ್ ಮೆಟ್ಟಿಲೇರಿದ್ದಾರೆ.

ಕುಸ್ತಿಪಟುಗಳ ಪ್ರತಿಭಟನೆಯ ನಂತರ, ದೆಹಲಿ ಪೊಲೀಸರು ಅಂತಿಮವಾಗಿ ಜೂನ್ 15 ರಂದು ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಚಾರ್ಜ್ ಶೀಟ್ ಸ್ವೀಕರಿಸಿರುವ ರೌಸ್ ಅವೆನ್ಯೂ ಕೋರ್ಟ್ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್(ACMM) ಹರ್ಜೀತ್ ಸಿಂಗ್ ಜಸ್ಪಾಲ್, ನ್ಯಾಯಾಲಯದ ನಕಲು ಏಜೆನ್ಸಿಯಲ್ಲಿ ಪ್ರಮಾಣೀಕೃತ ಪ್ರತಿಗಾಗಿ ಅರ್ಜಿ ಸಲ್ಲಿಸುವಂತೆ ಕುಸ್ತಿಪಟುಗಳ ಪರ ವಕೀಲರಿಗೆ ಸೂಚಿಸಿದ್ದಾರೆ.

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಐಪಿಸಿ ಸೆಕ್ಷನ್ 354, 354ಡಿ, 354ಎ ಮತ್ತು 506 ಅಡಿ 556 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!