ದೇಶ

ಪಶ್ಚಿಮ ಬಂಗಾಳ: ಎರಡು ಗುಂಪುಗಳ ನಡುವೆ ಘರ್ಷಣೆ, ಒಬ್ಬರು ಸಾವು, 4 ಮಂದಿಗೆ ಗಾಯ

Ramyashree GN

ಕೋಲ್ಕತ್ತಾ: ಮಂಗಳವಾರ ಬೆಳಗ್ಗೆ ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನ ಗಿಟಾಲ್‌ದಾಹಾದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಮೃತರನ್ನು ಬಾಬು ಹೋಕ್ ಎಂದು ಗುರುತಿಸಲಾಗಿದೆ.

ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದು, ಈಗ ಪರಿಸ್ಥಿತಿ ಶಾಂತವಾಗಿದೆ ಎಂದು ಕೂಚ್ ಬಿಹಾರ್ ಎಸ್ಪಿ ಸುಮಿತ್ ಕುಮಾರ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

SCROLL FOR NEXT