ಶಶಿ ತರೂರ್, ಶೋಯೆಬ್ ಅಖ್ತರ್ 
ದೇಶ

ರಾವಲ್ಪಿಂಡಿ ಎಕ್ಸ್‌ಪ್ರೆಸ್ ಭೇಟಿಯಾದ ಶಶಿ ತರೂರ್ ತರೂರ್! ಹೇಳಿದಿಷ್ಟು...

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ರಾವಲ್ಪಿಂಡಿ ಎಕ್ಸ್ ಪ್ರೆಸ್ ಖ್ಯಾತಿಯ ಪಾಕಿಸ್ತಾನದ ಮಾಜಿ ಕ್ರಿಕೆಟ್ ಆಟಗಾರ ಶೋಯೆಬ್ ಅಖ್ತರ್ ಅವರನ್ನು ಭೇಟಿಯಾಗಿದ್ದಾರೆ.

ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ರಾವಲ್ಪಿಂಡಿ ಎಕ್ಸ್ ಪ್ರೆಸ್ ಖ್ಯಾತಿಯ ಪಾಕಿಸ್ತಾನದ ಮಾಜಿ ಕ್ರಿಕೆಟ್ ಆಟಗಾರ ಶೋಯೆಬ್ ಅಖ್ತರ್ ಅವರನ್ನು ಭೇಟಿಯಾಗಿದ್ದಾರೆ.

ಈ ಕುರಿತ ಫೋಟೋವೊಂದನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿರುವ ಶಶಿ ತರೂರ್,  ದುಬೈ ಮೂಲಕ ದೆಹಲಿಗೆ ಹಿಂತಿರುಗುವಾಗ ಶೋಯೆಬ್ ಅಖ್ತರ್ ಹಲೋ ಎಂದು ಕೇಳಿ ಆಶ್ಚರ್ಯವಾಯಿತು ಎಂದಿದ್ದಾರೆ.

ಎಂತಹ ಸ್ಮಾರ್ಟ್, ಯುವಕರ ಕಣ್ಮಣಿ ವೇಗದ ಬೌಲರ್! ಅವರಿಗೆ ನಮ್ಮ ದೇಶದಲ್ಲಿಯೂ  ಸಾಕಷ್ಟು ಅಭಿಮಾನಿಗಳಿದ್ದಾರೆ. ನನ್ನನ್ನು ಸ್ವಾಗತಿಸಲು ಬಂದ ಎಲ್ಲಾ ಭಾರತೀಯರು ಅವರೊಂದಿಗೆ  ಸೆಲ್ಫಿ ತೆಗೆದುಕೊಳ್ಳಲು ಬಯಸಿದ್ದರು. ಭಾರತ, ಪಾಕಿಸ್ತಾನ ಮತ್ತು ಕ್ರಿಕೆಟ್ ಬಗ್ಗೆ ಅವರೊಂದಿಗೆ ಉತ್ತಮ ಸಂಭಾಷಣೆ ನಡೆಯಿತು ಎಂಬುದಾಗಿ ಬರೆದುಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ