ಮಣಿಪುರ 
ದೇಶ

ಮಣಿಪುರದಲ್ಲಿ ಜುಲೈ 8 ರವರೆಗೂ ಶಾಲೆಗಳು ಬಂದ್

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿದ್ದು, ಜುಲೈ 8 ರವರೆಗೂ ರಾಜ್ಯದ ಎಲ್ಲಾ ಶಾಲೆಗಳ ಸಾಮಾನ್ಯ ತರಗತಿಗಳನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಶುಕ್ರವಾರ ನಿರ್ಧರಿಸಿದೆ.

ಇಂಫಾಲ್: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿದ್ದು, ಜುಲೈ 8 ರವರೆಗೂ ರಾಜ್ಯದ ಎಲ್ಲಾ ಶಾಲೆಗಳ ಸಾಮಾನ್ಯ ತರಗತಿಗಳನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಶುಕ್ರವಾರ ನಿರ್ಧರಿಸಿದೆ.

ಆದೇಶದಲ್ಲಿ, "ರಾಜ್ಯದ ಎಲ್ಲಾ ಶಾಲೆಗಳಿಗೆ ಸಾಮಾನ್ಯ ತರಗತಿಗಳ ಪುನರಾರಂಭ ದಿನಾಂಕ 19-06-2023ರ ಆದೇಶದಂತೆ, 08-07-2023 ರವರೆಗೆ ಅಥವಾ ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ".

"ಶಿಕ್ಷಣ ಇಲಾಖೆ-ಶಾಲೆಗಳು, ಮಣಿಪುರದ ಎಲ್ಲಾ ವಲಯ ಶಿಕ್ಷಣ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ" ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೆಲವು ಸ್ಥಳಗಳಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಕಳೆದ 24 ಗಂಟೆಗಳಲ್ಲಿ ಗುಂಡಿನ ಚಕಮಕಿಯ ಘಟನೆಗಳು ವರದಿಯಾಗಿವೆ. ಆದರೆ ಹೆಚ್ಚಿನ ಜಿಲ್ಲೆಗಳು ಸಹಜ ಸ್ಥಿತಿಗೆ ಮರಳಿವೆ ಮಣಿಪುರ ಪೊಲೀಸರು ಗುರುವಾರ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ