ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ನಾಯಿ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯ ಬಂಧನ

ದೆಹಲಿಯ ಹರಿನಗರ ಪ್ರದೇಶದಲ್ಲಿ ನಾಯಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ನವದೆಹಲಿ: ದೆಹಲಿಯ ಹರಿನಗರ ಪ್ರದೇಶದಲ್ಲಿ ನಾಯಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಮದುವೆಯಾಗಿ ಮಕ್ಕಳಿರುವ ಆರೋಪಿ ಹರಿನಗರ ನಿವಾಸಿ ಎನ್ನಲಾಗಿದೆ.

ಪೊಲೀಸರ ಪ್ರಕಾರ, ದೂರು ಸ್ವೀಕರಿಸಿದ ನಂತರ ಐಪಿಸಿ ಮತ್ತು ಪ್ರಾಣಿ ಹಿಂಸೆ ಕಾಯ್ದೆಯ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧಗಳು) ಅಡಿಯಲ್ಲಿ ಎಫ್‌ಐಆರ್ ಅನ್ನು ಭಾನುವಾರ ದಾಖಲಿಸಲಾಗಿದೆ.

ಈ ಘೋರ ಕೃತ್ಯವನ್ನು ಪ್ರಾಣಿಗಳಿಗೆ ಆಹಾರ ನೀಡುವವರೊಬ್ಬರ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಆರೋಪಿಯ ಪ್ರಾಣಿ ಹಿಂಸೆಯ ಕೃತ್ಯವನ್ನು ಜನರು ಖಂಡಿಸಿದ್ದಾರೆ.

ಎಫ್‌ಐಆರ್ ದಾಖಲಾದ ನಂತರ, ವಿಡಿಯೋ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಗುರುತಿಸಿ ಸೋಮವಾರ ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

SCROLL FOR NEXT