ಸಾಂದರ್ಭಿಕ ಚಿತ್ರ 
ದೇಶ

ಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಭಾಷೆ ಬಳಕೆ: 6 ಎಎಪಿ ಮುಖಂಡರ ಬಂಧನ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂದನಾತ್ಮಕ ಭಾಷೆ ಬಳಸಿ, ಬೆದರಿಕೆ ಮತ್ತು ಅವರ ಪ್ರತಿಕೃತಿ ದಹಿಸಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ 6 ಮುಖಂಡರನ್ನು ಬಂಧಿಸಿದ್ದು,  ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಬಾಲಿಯಾ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂದನಾತ್ಮಕ ಭಾಷೆ ಬಳಸಿ, ಬೆದರಿಕೆ ಮತ್ತು ಅವರ ಪ್ರತಿಕೃತಿ ದಹಿಸಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ 6 ಮುಖಂಡರನ್ನು ಬಂಧಿಸಿದ್ದು,  ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಠಾಣಾಧಿಕಾರಿ ರಾಜ್ ಕುಮಾರ್ ಸಿಂಗ್ ನೀಡಿದ ದೂರಿನ ಆಧಾರದ ಮೇಲೆ ಜಿಲ್ಲೆಯ ಗದ್ವಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ಆರೋಪಿಗಳು ಗುರುವಾರ ರತ್ಸಾದ್ ಪಟ್ಟಣದ ಗಾಂಧಿ ಆಶ್ರಮ ಬಳಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಬಂಧನವನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ, ಸಿಬಿಐ ಮತ್ತು ಇಡಿ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದರು. ಅಲ್ಲದೇ  ಬೆದರಿಕೆ ಹಾಕಿ, ಮೋದಿ ಪ್ರತಿಕೃತಿಯನ್ನು ಸುಟ್ಟುಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 

ಸ್ಥಳದಲ್ಲಿಯೇ ಆರೋಪಿಗಳನ್ನು ಹಿಡಿಯಲು ಪ್ರಯತ್ನಿಸಿದ್ದೇವು ಆದರೆ, ಅವರು ಪಲಾಯನವಾಗುವಲ್ಲಿ ಯಶಸ್ವಿಯಾಗಿದ್ದರು, ಅವರನ್ನು ಸೆರೆ ಹಿಡಿಯಲು ಪ್ರಯತ್ನಿಸಲಾಗುತಿತ್ತು ಎಂದು ಪೊಲೀಸರು ಹೇಳಿದ್ದಾರೆ, 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT