ಸೋನಿಯಾ ಗಾಂಧಿ 
ದೇಶ

ಸೋನಿಯಾ ಪಿಎ, ಕೇಂದ್ರ ಸಚಿವನಂತೆ ಸೋಗು ಹಾಕಿದ ವಂಚಕನ ಬಂಧನ

ದುರುದ್ದೇಶದಿಂದ ಕೇಂದ್ರ ಸಚಿವನಂತೆ ಬಿಂಬಿಸಿಕೊಳ್ಳುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ದೆಹಲಿ ಪೊಲೀಸ್ ವಿಶೇಷ ಘಟಕದ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಈ  ಪ್ರಕರಣದಲ್ಲಿ ಸಂಜಯ್ ತಿವಾರಿ ಮತ್ತು ಆತನ ಮೂವರು ಸಹಚರರನ್ನು ವಿಶೇಷ ದಳ ಬಂಧಿಸಿದೆ.

ನವದೆಹಲಿ: ದುರುದ್ದೇಶದಿಂದ ಕೇಂದ್ರ ಸಚಿವನಂತೆ ಬಿಂಬಿಸಿಕೊಳ್ಳುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ದೆಹಲಿ ಪೊಲೀಸ್ ವಿಶೇಷ ಘಟಕದ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಈ  ಪ್ರಕರಣದಲ್ಲಿ ಸಂಜಯ್ ತಿವಾರಿ ಮತ್ತು ಆತನ ಮೂವರು ಸಹಚರರನ್ನು ವಿಶೇಷ ದಳ ಬಂಧಿಸಿದೆ.

ಸಂಜಯ್ ಕೇಂದ್ರ ಸಚಿವನಂತೆ ನಟಿಸುತ್ತಿದ್ದ ಎಂದು ದೆಹಲಿ ಪೊಲೀಸ್ ವಿಶೇಷ ಘಟಕ ಹೇಳಿದೆ.  ಗುಪ್ತಚರ ಸಂಸ್ಥೆಯೊಂದಿಗೆ ಜಂಟಿಯಾಗಿ ವಂಚಕನನ್ನು ವಿವರವಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಜಯ್ ಹಿಂದೆ ಇದೇ ರೀತಿಯ ಅಪರಾಧವೆಸಗಿದ್ದಾನೆ.  2017 ರಲ್ಲಿ ಸೋನಿಯಾ ಗಾಂಧಿ ಅವರ ವೈಯಕ್ತಿಕ ಸಹಾಯಕ (ಪಿಎ) ಆಗಿ ಬಿಂಬಿಸಿಕೊಂಡಿದ್ದ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರ ತನಿಖೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!