ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಮತ್ತೆ ಏರಿಕೆ ಹಾದಿಯಲ್ಲಿ ಕೊರೋನಾ: ದೇಶದಲ್ಲಿಂದು 379 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ 3,177ಕ್ಕೆ ಏರಿಕೆ

ಭಾರತದಲ್ಲಿ ಮಹಾಮಾರಿ ಕೊರೋನಾ ಮತ್ತೆ ಏರಿಕೆಯ ಹಾದಿಯನ್ನು ಹಿಡಿದಿದ್ದು. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 379 ಹೊಸ ಪ್ರಕರಣಗಳು ಪತ್ತೆಯಾಗಿವೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಮತ್ತೆ ಏರಿಕೆಯ ಹಾದಿಯನ್ನು ಹಿಡಿದಿದ್ದು. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 379 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,89,072ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,776ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,177ಕ್ಕೆ ತಲುಪಿದೆ.. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,55,119ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 36,368 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ 91,94,14,382 91,91,89,149 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.  

ಇದನ್ನೂ ಓದಿ: ದೇಶದಲ್ಲಿ ಕೆಮ್ಮು, ಜ್ವರ ಹೆಚ್ಚಳಕ್ಕೆ H3N2 ಕಾರಣ; ಆ್ಯಂಟಿ ಬಯಾಟಿಕ್ ಗಳ ಅವೈಜ್ಞಾನಿಕ ಬಳಕೆ ಬೇಡ: ICMR
 
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,20,64,34,000 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್