ಭಾರೀ ಅಗ್ನಿ ಅವಘಡ 
ದೇಶ

ಮುಂಬೈ ಫಿಲ್ಮ್ ಸಿಟಿಯ ಟಿವಿ ಧಾರಾವಾಹಿ ಸೆಟ್ ನಲ್ಲಿ ಭಾರೀ ಅಗ್ನಿ ಅವಘಡ

ಮುಂಬೈನ ಫಿಲ್ಮ್ ಸಿಟಿಯಲ್ಲಿ ಶುಕ್ರವಾರ ಟಿವಿ ಧಾರಾವಾಹಿ ಗಮ್ ಹೈ ಕಿಸಿಕೇ ಪ್ಯಾರ್ ಮೆಯಿನ್ ಸೆಟ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ ಎಂದು ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ಮುಂಬೈನ ಫಿಲ್ಮ್ ಸಿಟಿಯಲ್ಲಿ ಶುಕ್ರವಾರ ಟಿವಿ ಧಾರಾವಾಹಿ ಗಮ್ ಹೈ ಕಿಸಿಕೇ ಪ್ಯಾರ್ ಮೆಯಿನ್ ಸೆಟ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ ಎಂದು ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಧಾರಾವಾಹಿಯ ಚಿತ್ರೀಕರಣ ನಡೆಯುತ್ತಿದ್ದ ಸ್ಟುಡಿಯೊದ 2,000 ಚದರ ಅಡಿ ವಿಸ್ತೀರ್ಣದ ನೆಲ ಮಹಡಿಯಲ್ಲಿ ಇಂದು ಸಂಜೆ 4.30ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ.

ಅಗ್ನಿ ಅವಘಡದಲ್ಲಿ ಯಾವುದೇ ಜೀವ ಹಾನಿ ಅಥವಾ ಗಾಯಗೊಂಡಿರುವ ಬಗ್ಗೆ ಇದುವರೆಗೂ ವರದಿಯಾಗಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.

ಕನಿಷ್ಠ 12 ಅಗ್ನಿಶಾಮಕ ಇಂಜಿನ್‌ಗಳು, ಒಂದು ನೀರಿನ ಟ್ಯಾಂಕರ್, ಮೂರು ಸ್ವಯಂಚಾಲಿತ ಟರ್ನ್-ಟೇಬಲ್‌ಗಳು(AWTT), ಒಂದು ತ್ವರಿತ ಪ್ರತಿಕ್ರಿಯೆ ವಾಹನ ಮತ್ತು ಇತರ ಅಗ್ನಿಶಾಮಕ ದಳದ ವಾಹನಗಳು ಸ್ಥಳದಲ್ಲಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಟ್ರಂಪ್ ಸುಂಕಾಸ್ತ್ರಕ್ಕೆ ಸೆಡ್ಡು: ಇಂದು ಚೀನಾ ಅಧ್ಯಕ್ಷ ಕ್ಸಿ ಜೊತೆಗೆ ಪ್ರಧಾನಿ ಮೋದಿಯ ಮಹತ್ವದ ಭೇಟಿ!

SCO ಶೃಂಗಸಭೆ: ಪುಟಿನ್ ಭೇಟಿಗೂ ಮುನ್ನ ಉಕ್ರೇನ್ ಜೊತೆ ಮೋದಿ ಮಾತು; ರಷ್ಯಾಕ್ಕೆ ಸೂಕ್ತ ಸಂದೇಶ ನೀಡಲು ಭಾರತ ಸಿದ್ಧ!

ಮತದಾರರ ಅಧಿಕಾರ ಯಾತ್ರೆಗೆ ಪ್ರತ್ಯೇಕ ತಂಡವಾಗಿ ತೆರಳಿದ CM-DCM: ಕಾಂಗ್ರೆಸ್ ನಲ್ಲಿ ಬದಲಾದ ಸಮೀಕರಣ; ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ!

'ನನ್ನನ್ನು ಬಂಡೆ ಎನ್ನುತ್ತಾರೆ- ನೀವು ಯಾವ ರೀತಿ ಬೇಕಾದರೂ ಬಳಸಿಕೊಳ್ಳಿ: ನನ್ನ ಬಾಯಿಂದ ಯಾವುದೇ ತಪ್ಪು ನುಡಿಸದಂತೆ ಕೃಷ್ಣ ಪರಮಾತ್ಮನಲ್ಲಿ ಪ್ರಾರ್ಥನೆ'

ಬೆಂಗಳೂರು ಗ್ರಾಮಾಂತರ: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಬಾಲಕ ಸಾವು, ಜಿಲ್ಲೆಯಾದ್ಯಂತ ಪಟಾಕಿ ಬಳಕೆ ನಿಷೇಧ!

SCROLL FOR NEXT