ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಜಾತ್ರೆಯಿಂದ ಮನೆಗೆ ಹಿಂದಿರುಗುತ್ತಿದ್ದ ಇಬ್ಬರು ಬಾಲಕಿಯರ ಮೇಲೆ 6 ಯುವಕರಿಂದ ಸಾಮೂಹಿಕ ಅತ್ಯಾಚಾರ

ಆಘಾತಕಾರಿ ಘಟನೆಯೊಂದರಲ್ಲಿ, ಜಿಲ್ಲೆಯ ಹುಸೈಂಗಂಜ್ ಪೊಲೀಸ್ ವೃತ್ತದ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಆರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಸಾಂದರ್ಭಿಕ ಚಿತ್ರ
Ramyashree GN
Updated On : 13 Mar 2023, 5:20 pm

ಫತೇಪುರ: ಆಘಾತಕಾರಿ ಘಟನೆಯೊಂದರಲ್ಲಿ, ಜಿಲ್ಲೆಯ ಹುಸೈಂಗಂಜ್ ಪೊಲೀಸ್ ವೃತ್ತದ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಆರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಫತೇಪುರ ಎಸ್‌ಪಿ ರಾಜೇಶ್ ಕುಮಾರ್ ಸಿಂಗ್ ಪ್ರಕಾರ, ಎಲ್ಲಾ ಆರು ಯುವಕರನ್ನು ಬಂಧಿಸಲಾಗಿದೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376 ಡಿ, 342, 323, 504, 506 ಮತ್ತು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Advertisement

Advertisement

ಇದನ್ನೂ ಓದಿ: ಮಧ್ಯ ಪ್ರದೇಶ: ಗ್ಯಾಂಗ್​ರೇಪ್​ ಆರೋಪಿಯ ಮನೆ ಧ್ವಂಸ ಮಾಡಿದ ಮಹಿಳಾ ಪೊಲೀಸ್​ ಅಧಿಕಾರಿಗಳು!

ಗ್ರಾಮದ ಜಾತ್ರೆಗೆ ತೆರಳಿ ಬಾಲಕಿಯರು ವಾಪಸ್ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಸಂತ್ರಸ್ತರ ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement