ಏಕನಾಥ್ ಶಿಂಧೆ 
ದೇಶ

ಬಜೆಟ್ ಅಧಿವೇಶನ ಮುಗಿದ ನಂತರ ಅಯೋಧ್ಯೆಗೆ ಮಹಾರಾಷ್ಟ್ರ ಸಿಎಂ ಶಿಂಧೆ ಭೇಟಿ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನ ಮುಗಿದ ನಂತರ ಈ ತಿಂಗಳಾಂತ್ಯದಲ್ಲಿ ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ಎಂದು ಅವರ ಆಪ್ತರು ಬುಧವಾರ ತಿಳಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನ ಮುಗಿದ ನಂತರ ಈ ತಿಂಗಳಾಂತ್ಯದಲ್ಲಿ ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ಎಂದು ಅವರ ಆಪ್ತರು ಬುಧವಾರ ತಿಳಿಸಿದ್ದಾರೆ.

ಮಾರ್ಚ್ 25 ರಂದು ಬಜೆಟ್ ಅಧಿವೇಶನ ಮುಗಿದ ನಂತರ ಶ್ರೀರಾಮನಿಗೆ ಪ್ರಾರ್ಥನೆ ಸಲ್ಲಿಸಲು ಶಿಂಧೆ ಅಯೋಧ್ಯೆಗೆ ತೆರಳಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಕ್ಕೂ ಕೆಲವೇ ದಿನಗಳ ಮುನ್ನ, ಜೂನ್ 2022 ರ ಮಧ್ಯಭಾಗದಲ್ಲಿ ಆಗಿನ ಮಹಾರಾಷ್ಟ್ರ ಕ್ಯಾಬಿನೆಟ್ ಸಚಿವ ಆದಿತ್ಯ ಠಾಕ್ರೆ ಅವರೊಂದಿಗೆ ಏಕನಾಥ್ ಶಿಂಧೆ ಅವರು ಅಯೋಧ್ಯೆಗೆ ಭೇಟಿ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶ್ವೇತಭವನದಲ್ಲಿ ಚೀನಾ ಅಧ್ಯಕ್ಷರಿಗೆ ಅದ್ಧೂರಿ ಸ್ವಾಗತ: ಕ್ಸಿ ಜಿನ್‌ಪಿಂಗ್‌ ಜೊತೆಗಿನ ಹಳೆಯ ನಂಟು ಸ್ಮರಿಸಿ, ‘ನಮ್ಮದು ನಿಜಕ್ಕೂ ಅದ್ಭುತ ಸ್ನೇಹ’ ಎಂದ ಟ್ರಂಪ್‌..!

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್