ಬಿಜೆಪಿ ಸಾಂದರ್ಭಿಕ ಚಿತ್ರ 
ದೇಶ

ತೆಲಂಗಾಣ ವಿಧಾನ ಪರಿಷತ್ ಚುನಾವಣೆ: ಬಿಜೆಪಿ ನೈತಿಕ ಬಲ ವೃದ್ಧಿ!

ತೆಲಂಗಾಣ ವಿಧಾನಪರಿಷತ್ ಚುನಾವಣೆ ಬಿಜೆಪಿಗೆ ನೈತಿಕ ಬಲವನ್ನು ಹೆಚ್ಚಿಸಿದೆ. ಮಹಬೂಬ್‌ನಗರ-ರಂಗಾ ರೆಡ್ಡಿ-ಹೈದರಾಬಾದ್ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ  ಬೆಂಬಲಿತ ಅಭ್ಯರ್ಥಿ ಗೆದ್ದಿದ್ದಾರೆ.

ಮೆಹಬೂಬ್ ನಗರ: ತೆಲಂಗಾಣ ವಿಧಾನಪರಿಷತ್ ಚುನಾವಣೆ ಬಿಜೆಪಿಗೆ ನೈತಿಕ ಬಲವನ್ನು ಹೆಚ್ಚಿಸಿದೆ. ಮಹಬೂಬ್‌ನಗರ-ರಂಗಾ ರೆಡ್ಡಿ-ಹೈದರಾಬಾದ್ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ  ಬೆಂಬಲಿತ ಅಭ್ಯರ್ಥಿ ಗೆದ್ದಿದ್ದಾರೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿ  ಎ ವಿ ಎನ್ ರೆಡ್ಡಿ ಚುನಾವಣೆಯಲ್ಲಿ ಜಯ ಗಳಿಸಿರುವುದಾಗಿ ಅಧಿಕಾರಿಗಳು ಶುಕ್ರವಾರ  ಘೋಷಿಸಿದ್ದಾರೆ. ಮಾರ್ಚ್ 13 ರಂದು ನಡೆದ ಚುನಾವಣೆಯಲ್ಲಿ 21 ಅಭ್ಯರ್ಥಿಗಳು ಕಣದಲ್ಲಿದ್ದರು.

ರೆಡ್ಡಿ ಗೆಲುವನ್ನು  ಶ್ಲಾಘಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ಬಂಡಿ ಸಂಜಯ್ ಕುಮಾರ್, ಗೆಲುವಿಗೆ ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಬಿಆರ್ ಎಸ್ ಸರ್ಕಾರದ ಅಪ್ರಜಾಸತಾತ್ಮಕ ಆಡಳಿತದ ವಿರುದ್ಧ ಅತ್ಯುತ್ತಮ ತೀರ್ಪು ನೀಡಿದ ಎಲ್ಲಾ ಶಿಕ್ಷಕರಿಗೆ ಧನ್ಯವಾದಗಳು ಎಂದು ಸಂಜಯ್ ಕುಮಾರ್ ಹೇಳಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?