ದೆಹಲಿ ಸರ್ಕಾರಿ ಶಾಲೆ 
ದೇಶ

ದೆಹಲಿ ಸರ್ಕಾರದಿಂದ ದೇಶದಲ್ಲಿಯೇ ಶಿಕ್ಷಣಕ್ಕಾಗಿ ಅತಿ ಹೆಚ್ಚು ಹಣ ಹಂಚಿಕೆ

2022-23ನೇ ಸಾಲಿನ ದೆಹಲಿಯ ಆರ್ಥಿಕ ಸಮೀಕ್ಷೆಯ ಪ್ರಕಾರ, ದೆಹಲಿ ಸರ್ಕಾರವು ಬಜೆಟ್ ನ ಶೇ. 20.5 ರಷ್ಟು ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಹಂಚಿಕೆ ಮಾಡಿದ್ದು, ಇದು ದೇಶದ ಇತರ ಎಲ್ಲಾ ರಾಜ್ಯಗಳಿಗಿಂತಲೂ ಹೆಚ್ಚು ಎಂದು ಹೇಳಿದೆ.

ನವದೆಹಲಿ: 2022-23ನೇ ಸಾಲಿನ ದೆಹಲಿಯ ಆರ್ಥಿಕ ಸಮೀಕ್ಷೆಯ ಪ್ರಕಾರ, ದೆಹಲಿ ಸರ್ಕಾರವು ಬಜೆಟ್ ನ ಶೇ. 20.5 ರಷ್ಟು ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಹಂಚಿಕೆ ಮಾಡಿದ್ದು, ಇದು ದೇಶದ ಇತರ ಎಲ್ಲಾ ರಾಜ್ಯಗಳಿಗಿಂತಲೂ ಹೆಚ್ಚು ಎಂದು ಹೇಳಿದೆ.

ಸೋಮವಾರ ವಿಧಾನಸಭೆಯಲ್ಲಿ ಮಂಡಿಸಲಾದ ಸಮೀಕ್ಷಾ ವರದಿಯಲ್ಲಿ, ದೆಹಲಿ ಕೌಶಲ್ಯ ಮತ್ತು ವಾಣಿಜ್ಯೋದ್ಯಮ ವಿಶ್ವವಿದ್ಯಾನಿಯವು ತನ್ನ ಪ್ರವೇಶ ಸಾಮರ್ಥ್ಯವನ್ನು ಹೆಚ್ಚಿಸಿದೆ. 2021-22ರಲ್ಲಿ 6,258 ಇದ್ದು ಪ್ರವೇಶ ಸಾಮರ್ಥ್ಯವನ್ನು 2022-23ರ ಅವಧಿಯಲ್ಲಿ) 7,933ಕ್ಕೆ ಹೆಚ್ಚಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

2021-22 ರ ಶೈಕ್ಷಣಿಕ ಅವಧಿಯಲ್ಲಿ ಸರ್ಕಾರಿ ಶಾಲೆಗಳ 12ನೇ ತರಗತಿಯ ಉತ್ತೀರ್ಣ ಫಲಿತಾಂಶ ಶೇಕಡಾ 98 ರಷ್ಟು ಮತ್ತು 10 ನೇ ತರಗತಿಯ ಫಲಿತಾಂಶ ಶೇಕಡಾ 97 ರಷ್ಟು ಇದೆ ಎಂದು ಅದು ಉಲ್ಲೇಖಿಸಿದೆ. 

2022-23ರ ಶೈಕ್ಷಣಿಕ ಅವಧಿಯಲ್ಲಿ EWS ಮತ್ತು DG ವಿಭಾಗದ ಅಡಿಯಲ್ಲಿ 32,406 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ