ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೇಂದ್ರದೊಂದಿಗೆ ಸಂಘರ್ಷದ ನಡುವೆ 78,800 ಕೋಟಿ ರೂಪಾಯಿ ದೆಹಲಿ ಬಜೆಟ್ ಮಂಡಿಸಿದ ಆಪ್ ಸರ್ಕಾರ

ಕೇಂದ್ರ ಸರ್ಕಾರದೊಂದಿಗಿನ ಸಂಘರ್ಷದ ನಡುವೆ ದೆಹಲಿಯ ಆಮ್ ಆದ್ಮಿ ಸರ್ಕಾರ 2023-24 ನೇ ಸಾಲಿಗೆ 78,800 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದೆ.

ದೆಹಲಿ ಹಣಕಾಸು ಸಚಿವ ಕೈಲಾಶ್ ಗೆಹ್ಲೋಟ್
Srinivas Rao BV
Updated On : 22 Mar 2023, 1:52 pm

ನವದೆಹಲಿ: ಕೇಂದ್ರ ಸರ್ಕಾರದೊಂದಿಗಿನ ಸಂಘರ್ಷದ ನಡುವೆ ದೆಹಲಿಯ ಆಮ್ ಆದ್ಮಿ ಸರ್ಕಾರ 2023-24 ನೇ ಸಾಲಿಗೆ 78,800 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದೆ.
 
ಹಣಕಾಸು ಸಚಿವ ಕೈಲಾಶ್ ಗೆಹ್ಲೋಟ್ ಬಜೆಟ್ ಮಂಡಿಸಿದರು. 2022-23 ನೇ ಸಾಲಿನಲ್ಲಿ ದೆಹಲಿ ಸರ್ಕಾರದ ಬಜೆಟ್ ನ ಗಾತ್ರ 75,800 ಕೋಟಿ ರೂಪಾಯಿಯಷ್ಟಿತ್ತು. ಅದಕ್ಕೂ ಮೊದಲು 69,000 ಕೋಟಿ ರೂಪಾಯಿಯಷ್ಟಿತ್ತು. 

ಇದನ್ನೂ ಓದಿ: ದಯವಿಟ್ಟು ದೆಹಲಿ ಬಜೆಟ್ ಮಂಡನೆಯನ್ನು ತಡೆಯಬೇಡಿ: ಪ್ರಧಾನಿ ನರೇಂದ್ರ ಮೋದಿಗೆ ಅರವಿಂದ್ ಕೇಜ್ರಿವಾಲ್ ಪತ್ರ

ಗಹ್ಲೋಟ್ ಇದೇ ಮೊದಲ ಬಾರಿಗೆ ಬಜೆಟ್ ಮಂಡಿಸಿದ್ದು, ಮನೀಶ್ ಸಿಸೋಡಿಯಾ ಬಂಧನದ ಬಳಿಕ ಅವರು ಹಣಕಾಸು ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. 

Advertisement

Advertisement

2023-24ರ ಬಜೆಟ್‌ನಿಂದ ಪ್ರಮುಖ ಘೋಷಣೆಗಳು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement