ದೆಹಲಿ ಪೊಲೀಸರು 
ದೇಶ

ದೆಹಲಿ ನಗರದಾದ್ಯಂತ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟರ್: 6 ಮಂದಿ ಬಂಧನ, 100 ಮಂದಿ ವಿರುದ್ಧ ಎಫ್ಐಆರ್

ರಾಜಧಾನಿ ದೆಹಲಿ ನಗರದಾದ್ಯಂತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 100 ಎಫ್ಐಆರ್ ಗಳನ್ನು ದಾಖಲಿಸಿದ್ದು 6 ಮಂದಿಯನ್ನು ಬಂಧಿಸಲಾಗಿದೆ. 

ನವದೆಹಲಿ: ರಾಜಧಾನಿ ದೆಹಲಿ ನಗರದಾದ್ಯಂತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 100 ಎಫ್ಐಆರ್ ಗಳನ್ನು ದಾಖಲಿಸಿದ್ದು 6 ಮಂದಿಯನ್ನು ಬಂಧಿಸಲಾಗಿದೆ. 

ಪೋಸ್ಟರ್ ಗಳಲ್ಲಿ ಪ್ರಿಂಟಿಂಗ್ ಪ್ರೆಸ್ ನ ವಿವರಗಳಿಲ್ಲ. ಎಫ್ಐಆರ್ ನ್ನು ಪ್ರಿಂಟಿಂಗ್ ಪ್ರೆಸ್ ಆಕ್ಟ್ & ಡಿಫೇಸ್ಮೆಂಟ್ ಆಫ್ ಪ್ರಾಪರ್ಟಿ ಆಕ್ಟ್ ನಡಿ ದಾಖಲಿಸಲಾಗಿದೆ ಎಂದು ವಿಶೇಷ ಪೊಲೀಸ್ ಕಾನ್ಸ್ಟೇಬಲ್ ದೀಪೇಂದ್ರ ಪಾಠಕ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಎಎಪಿ ಕಚೇರಿಯಿಂದ ಹೊರಟ ತಕ್ಷಣ ವ್ಯಾನ್ ನ್ನು ಅಡ್ಡಗಟ್ಟಿ ಕೆಲವು ಪೋಸ್ಟರ್‌ಗಳನ್ನು ವಶಪಡಿಸಿಕೊಂಡು ಕೆಲವರನ್ನು ಬಂಧಿಸಲಾಗಿದೆ ಎಂದು ಸಹ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT