ಜೈರಾಮ್ ರಮೇಶ್ 
ದೇಶ

ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ: ಭಾರತದಲ್ಲಿ ಪ್ರಜಾಪ್ರಭುತ್ವ ಸತ್ತು ಹೋಗಿದೆ ಎಂದು ಕಾಂಗ್ರೆಸ್ ಟೀಕೆ

ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹತೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಕಾನೂನು ಮತ್ತು ರಾಜಕೀಯವಾಗಿ ಹೋರಾಟ ನಡೆಸುವುದಾಗಿ ಹೇಳಿದೆ. 

ನವದೆಹಲಿ: ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹತೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಕಾನೂನು ಮತ್ತು ರಾಜಕೀಯವಾಗಿ ಹೋರಾಟ ನಡೆಸುವುದಾಗಿ ಹೇಳಿದೆ. 

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ನಾವು ಹೆದರುವುದು ಅಥವಾ ಮೌನವಾಗಿರುವುದಿಲ್ಲ, ಪ್ರಧಾನಿ ಮೋದಿ- ಅದಾನಿ ನಡುವಿನ ಮಹಾ ಮೆಗಾ ಹಗರಣದ ಬಗ್ಗೆ ಜೆಪಿಸಿ ತನಿಖೆಗೆ ವಹಿಸುವ ಬದಲು ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲಾಗಿದೆ. ಭಾರತದ ಪ್ರಜಾಪ್ರಭುತ್ವ ಸತ್ತು ಹೋಗಿದೆ ಎಂದಿದ್ದಾರೆ.

ರಾಹುಲ್ ಗಾಂಧಿ ವಿರುದ್ಧದ ಕ್ರಮದಿಂದ  ದಿಗ್ಭ್ರಮೆಗೊಂಡಿದ್ದೇನೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ. ರಾಜಕೀಯ ಕಾರಣದಿಂದ ಹೀಗೆ ಮಾಡಲಾಗಿದ್ದು, ನಮ್ಮ ಪ್ರಜಾಪ್ರಭುತ್ವಕ್ಕೆ ಕೆಟ್ಟದ್ದನ್ನು ಸೂಚಿಸುತ್ತದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!