ನಿತಿನ್ ಗಡ್ಕರಿ 
ದೇಶ

ಬೇಲೂರು- ಹಾಸನ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ 700 ಕೋಟಿ ರೂ. ಅನುಮೋದಿಸಿದ ಕೇಂದ್ರ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕರ್ನಾಟಕದಲ್ಲಿ ಎನ್‌ಎಚ್ 373ರ ಬೇಲೂರಿನಿಂದ ಹಾಸನ ವಿಭಾಗದ ರಸ್ತೆ ಅಗಲೀಕರಣಕ್ಕೆ ಕೇಂದ್ರವು 698.08 ಕೋಟಿ ರೂಪಾಯಿಗಳನ್ನು ಅನುಮೋದಿಸಿದೆ ಎಂದಿದ್ದಾರೆ. 

ಬೆಂಗಳೂರು: ಕರ್ನಾಟಕದಲ್ಲಿ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯಕ್ಕೆ ಭರಪೂರ ಕೊಡುಗೆಗಳು ಲಭ್ಯವಾಗುತ್ತಿವೆ. ಇದೀಗ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. 

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕರ್ನಾಟಕದಲ್ಲಿ ಎನ್‌ಎಚ್ 373ರ ಬೇಲೂರಿನಿಂದ ಹಾಸನ ವಿಭಾಗದ ರಸ್ತೆ ಅಗಲೀಕರಣಕ್ಕೆ ಕೇಂದ್ರವು 698.08 ಕೋಟಿ ರೂಪಾಯಿಗಳನ್ನು ಅನುಮೋದಿಸಿದೆ ಎಂದಿದ್ದಾರೆ. 

ಎನ್ಎಚ್ (ಒ) ವಾರ್ಷಿಕ ಯೋಜನೆ 2022-23 (ಪ್ಯಾಕೇಜ್-II) ಅಡಿಯಲ್ಲಿ ಕಾರ್ಯಗತಗೊಳಿಸಲಾದ ಈ ಯೋಜನೆಯನ್ನು ಎಂಜಿನಿಯರಿಂಗ್, ಸಂಗ್ರಹಣೆ ಮತ್ತು ನಿರ್ಮಾಣ (ಇಪಿಸಿ) ಮೋಡ್‌ನಲ್ಲಿ ಕೈಗೊಳ್ಳಲಾಗುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜನರಲ್ ದ್ವಿವೇದಿ ಹೇಳಿಕೆ 'ಪ್ರಚೋದನಕಾರಿ'; ಇದು ವಿನಾಶಕ್ಕೆ ಕಾರಣವಾಗಬಹುದು: ಭಾರತಕ್ಕೆ ಪಾಕ್ ಸೇನೆ ಎಚ್ಚರಿಕೆ

ಕೋಲಾರ: ಕೃಷಿ ಹೊಂಡದಲ್ಲಿ ಮಕ್ಕಳಿಗೆ ಈಜು ಕಲಿಸುವಾಗ ದುರಂತ; ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ

2028ಕ್ಕೆ 75-80 ಕ್ಷೇತ್ರಗಳಲ್ಲಿ ಜೆಡಿಎಸ್ ಗೆದ್ದು, ಅಧಿಕಾರಕ್ಕೆ- ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸ! ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಬೆಂಗಳೂರು: ಪೊಲೀಸರ ಭದ್ರತೆ ನಡುವೆ ನಿರಾಶ್ರಿತ ಕೇಂದ್ರದಿಂದ ನಾಲ್ವರು ವಿದೇಶಿ ಅಕ್ರಮ ಮಹಿಳಾ ವಲಸಿಗರು ಪರಾರಿ!

ತುಮಕೂರು: ಹರೆಯದ ಮಗಳನ್ನು ಕೊಂದು, ಶವವನ್ನು ಹೂತಿಟ್ಟ ಕಟುಕ ತಂದೆ!

SCROLL FOR NEXT