ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮಮತಾ ವಿರುದ್ಧದ ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ಅನರ್ಹತೆ ಕ್ರಮ ಜರುಗಿಸಲು ಟಿಎಂಸಿ ಪಟ್ಟು

ಮಮತಾ ಬ್ಯಾನರ್ಜಿ ವಿರುದ್ಧ ವ್ಯಂಗ್ಯ, ಟೀಕೆ ಮಾಡುವ ಮೂಲಕ ಮಹಿಳೆಯರ ಭಾವನೆಗಳಿಗೆ ಧಕ್ಕೆ ಉಂಟುಮಾಡಿರುವ ಆರೋಪದಡಿ ಪ್ರಧಾನಿ ಮೋದಿ ವಿರುದ್ಧ ಅನರ್ಹತೆ ಕ್ರಮ ಜರುಗಿಸಬೇಕೆಂದು ತೃಣಮೂಲ ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ.

ಪ್ರಧಾನಿ ಮೋದಿ
Srinivas Rao BV
Updated On : 29 Mar 2023, 8:14 pm

ನವದೆಹಲಿ: ಮಮತಾ ಬ್ಯಾನರ್ಜಿ ವಿರುದ್ಧ ವ್ಯಂಗ್ಯ, ಟೀಕೆ ಮಾಡುವ ಮೂಲಕ ಮಹಿಳೆಯರ ಭಾವನೆಗಳಿಗೆ ಧಕ್ಕೆ ಉಂಟುಮಾಡಿರುವ ಆರೋಪದಡಿ ಪ್ರಧಾನಿ ಮೋದಿ ವಿರುದ್ಧ ಅನರ್ಹತೆ ಕ್ರಮ ಜರುಗಿಸಬೇಕೆಂದು ತೃಣಮೂಲ ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ. 

ರಾಹುಲ್ ಗಾಂಧಿ ಅವರನ್ನು ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದಡಿ ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಸಾಧ್ಯವಾಗುವುದಾದರೆ ಪ್ರಧಾನಿ ಮೋದಿ ವಿರುದ್ಧ ಏಕೆ ಸಾಧ್ಯವಾಗುವುದಿಲ್ಲ? ಎಂದು ಟಿಎಂಸಿಯ ಹಿರಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಪ್ರಶ್ನಿಸಿದ್ದಾರೆ. 

ಇದನ್ನೂ ಓದಿ: ರಾಷ್ಟ್ರಗೀತೆಗೆ ಅಗೌರವ: ದೂರು ರದ್ದುಗೊಳಿಸುವಂತೆ ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿ ಬಾಂಬೆ ಹೈಕೋರ್ಟ್ ನಲ್ಲಿ ವಜಾ

Advertisement

Advertisement

ಬುಡಕಟ್ಟು ಜನಾಂಗದ ಹಿನ್ನೆಲೆ ಹೊಂದಿರುವ ಮಹಿಳಾ ಸಚಿವರಿಗೆ ಅವಮಾನ ಮಾಡಿದ ಸುವೇಂದು ಅಧಿಕಾರಿ ವಿರುದ್ಧ ಪ್ರಕರಣ ದಾಖಲಿಸುವಂತೆ ಪಕ್ಷದ ಕಾನೂನು ವಿಭಾಗಕ್ಕೆ ಬ್ಯಾನರ್ಜಿ ಕೋಲ್ಕತ್ತಾದಲ್ಲಿ ನಡೆದ ಸಮಾವೇಶದಲ್ಲಿ ಕರೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments