ಪ್ರಧಾನಿ ಮೋದಿ 
ದೇಶ

ಶ್ರೀ ರಾಮನ ಜೀವನ ಪ್ರತಿ ಯುಗದಲ್ಲೂ ಮಾನವೀಯತೆಗೆ ಸ್ಫೂರ್ತಿ: ದೇಶದ ಜನತೆಗೆ ಪ್ರಧಾನಿ ಮೋದಿ ರಾಮನವಮಿ ಶುಭಾಶಯ

ಶ್ರೀ ರಾಮನ ಜೀವನವು ಪ್ರತಿ ಯುಗದಲ್ಲೂ ಮಾನವೀಯತೆಗೆ ಸ್ಫೂರ್ತಿಯಾಗಿ ಉಳಿಯುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ.

ನವದೆಹಲಿ: ಶ್ರೀ ರಾಮನ ಜೀವನವು ಪ್ರತಿ ಯುಗದಲ್ಲೂ ಮಾನವೀಯತೆಗೆ ಸ್ಫೂರ್ತಿಯಾಗಿ ಉಳಿಯುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ದೇಶದ ಜನತೆಗೆ ಶ್ರೀ ರಾಮನವಮಿಯ ಶುಭಾಶಯಗಳನ್ನು ಕೋರಿದ್ದಾರೆ.

ತ್ಯಾಗ, ತಪಸ್ಸು, ಸಂಯಮ ಮತ್ತು ಸಂಕಲ್ಪವನ್ನು ಆಧರಿಸಿದ ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರನ ಜೀವನವು ಪ್ರತಿ ಯುಗದಲ್ಲೂ ಮಾನವೀಯತೆಗೆ ಸ್ಫೂರ್ತಿಯಾಗಿ ಉಳಿಯುತ್ತದೆ ಎಂದು ಹೇಳಿದ್ದಾರೆ.

ರಾಮ ನವಮಿಯು ಹಿಂದೂ ಹಬ್ಬವಾಗಿದ್ದು, ವಿಷ್ಣುವಿನ ಅವತಾರವಾದ ಭಗವಾನ್ ರಾಮನ ಜನ್ಮದಿನವನ್ನು ಗೌರವಿಸುವ ಸಲುವಾಗಿ ಈ ದಿನವನ್ನು ಶ್ರೀ ರಾಮನವಮಿ ಎಂದು ಆಚರಿಸಲಾಗುತ್ತದೆ.

ಈ ದಿನವು ಒಂಬತ್ತು ದಿನಗಳ ಚೈತ್ರ-ನವರಾತ್ರಿ ಆಚರಣೆಗಳ ಅಂತ್ಯವನ್ನು ಸೂಚಿಸುತ್ತದೆ, ಇದನ್ನು ಹಿಂದೂ ತಿಂಗಳ ಚೈತ್ರ ಮಾಸದಲ್ಲಿ ಆಚರಿಸಲಾಗುತ್ತದೆ,

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT