ಬಿಜೆಪಿ ಕಾರ್ಯಕರ್ತರ ವಶಕ್ಕೆ ಪಡೆಯುತ್ತಿರುವ ಪೊಲೀಸರು. 
ದೇಶ

ಹನುಮಾನ್ ಚಾಲೀಸಾ ಪಠಣ: ಬಿಜೆಪಿ ಕಾರ್ಯಕರ್ತರ ವಶಕ್ಕೆ ಪಡೆದ ಪೊಲೀಸರು

ಅಧಿಕಾರಕ್ಕೆ ಬಂದರೆ, ಬಜರಂಗದಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ನೀಡಿರುವ ಭರವಸೆಗೆ ತೀವ್ರ ವಿರೋಧಗಳು ವ್ಯಕ್ತವಾಗುತ್ತಿವೆ.

ಹೈದರಾಬಾದ್: ಅಧಿಕಾರಕ್ಕೆ ಬಂದರೆ, ಬಜರಂಗದಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ನೀಡಿರುವ ಭರವಸೆಗೆ ತೀವ್ರ ವಿರೋಧಗಳು ವ್ಯಕ್ತವಾಗುತ್ತಿವೆ.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯು ವಿವಾದವನ್ನು ಸೃಷ್ಟಿ ಮಾಡಿದ್ದು, ಹಿಂದೂ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿವೆ.

ಹೈದರಾಬಾದ್ ನಲ್ಲೂ ಕಾಂಗ್ರೆಸ್ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಹನುಮಾನ್ ಚಾಲೀಸಾ ಪಠಣೆ ಮಾಡಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನೆ ಹತ್ತಿಕ್ಕಲು ಯತ್ನಿಸಿದ್ದಾರೆ.

ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?

1 ವರ್ಷ ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ಹಣವನ್ನು ರೈತರಿಗೆ ನೀಡಿ: ರಾಜ್ಯ ಸರ್ಕಾರಕ್ಕೆ ದಿಂಗಾಲೇಶ್ವರ ಶ್ರೀಗಳ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ 18 ನಿಮಿಷದಲ್ಲಿ ಜೀವಂತ ಹೃದಯ ಸಾಗಾಟ!