ಮಮತಾ ಬ್ಯಾನರ್ಜಿ 
ದೇಶ

ಕರ್ನಾಟಕ ಚುನಾವಣೆ: ಬಿಜೆಪಿಗೆ ಮತ ಹಾಕದಂತೆ ಮತದಾರರಿಗೆ ಮಮತಾ ಬ್ಯಾನರ್ಜಿ ಮನವಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜನತೆ  ಸ್ಥಿರತೆ ಮತ್ತು ಅಭಿವೃದ್ಧಿಗಾಗಿ ಮತ ಚಲಾಯಿಸಿ, ಬಿಜೆಪಿಗೆ ಮತ ಚಲಾಯಿಸಬೇಡಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದ ಮತದಾರರಿಗೆ ಮನವಿ ಮಾಡಿದ್ದಾರೆ.

ಮಾಲ್ಡಾ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜನತೆ  ಸ್ಥಿರತೆ ಮತ್ತು ಅಭಿವೃದ್ಧಿಗಾಗಿ ಮತ ಚಲಾಯಿಸಿ, ಬಿಜೆಪಿಗೆ ಮತ ಚಲಾಯಿಸಬೇಡಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದ ಮತದಾರರಿಗೆ ಮನವಿ ಮಾಡಿದ್ದಾರೆ.

ಟಿಎಂಸಿ ಕಾಂಗ್ರೆಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರೂ ಕರ್ನಾಟಕ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ ಹಾಕಬೇಡಿ, ಕಾಂಗ್ರೆಸ್ ಅಥವಾ ಜೆಡಿಎಸ್ ಅಭ್ಯರ್ಥಿಗಳಿಗೆ ಮತ ಹಾಕಿ ಎಂದು ಮತದಾರರಿಗೆ ಮನವಿ ಮಾಡಿದ್ದಾರೆ.

ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, 'ಬಿಜೆಪಿ ಆದಷ್ಟು ಬೇಗ ತೊಲಗಿದರೆ ಒಳ್ಳೆಯದು, ಮತಗಳ ವಿಭಜನೆಯಿಂದ ಈ ಕೆಲಸ ಆಗದು, ಕರ್ನಾಟಕದಿಂದಲೇ ಬಿಜೆಪಿ ಕುಸಿತವಾದರೆ ತುಂಬಾ ಖುಷಿಯಾಗುತ್ತದೆ. ನಾವು ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಆದರೆ, ಪ್ರತಿಯೊಂದು ಮತವೂ ಪ್ರಮುಖವಾಗಿದ್ದು, ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ ಹಾಕಬೇಡಿ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!