ಕೇಜ್ರಿವಾಲ್ ಭೇಟಿ ಮಾಡಿದ ಆದಿತ್ಯ ಠಾಕ್ರೆ 
ದೇಶ

ದೆಹಲಿ ಸಿಎಂ ಕೇಜ್ರಿವಾಲ್ ಭೇಟಿ ಮಾಡಿದ ಆದಿತ್ಯ ಠಾಕ್ರೆ

ಶಿವಸೇನಾ(ಯುಬಿಟಿ) ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಆದಿತ್ಯ ಠಾಕ್ರೆ ಅವರು ಭಾನುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿ ಪ್ರಸ್ತುತ ರಾಜಕೀಯ ಬೆಳವಣಿಗೆಗಳ...

ನವದೆಹಲಿ: ಶಿವಸೇನಾ(ಯುಬಿಟಿ) ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಆದಿತ್ಯ ಠಾಕ್ರೆ ಅವರು ಭಾನುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ.
  
ಆದಿತ್ಯ ಠಾಕ್ರೆ ಅವರು ತಮ್ಮ ಭೇಟಿ ಮಾಡಿದ ಚಿತ್ರಗಳನ್ನು ಕೇಜ್ರಿವಾಲ್ ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

"ಆದಿತ್ಯ ಠಾಕ್ರೆ ಅವರಿಗೆ ಇಂದು ನನ್ನ ನಿವಾಸದಲ್ಲಿ ಆತಿಥ್ಯ ನೀಡುವ ಅವಕಾಶ ಸಿಕ್ಕಿತು. ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಅವರೊಂದಿಗೆ ವಿವರವಾದ ಮಾತುಕತೆ ನಡೆಸಿದ್ದೇನೆ" ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್