ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢದ ಬಲೋದ ಬಜಾರ್ ಜಿಲ್ಲೆಯಲ್ಲಿ ಭೀಕರ ಅಪಘಾತ: ಆರು ಮಂದಿ ಸಾವು

ಛತ್ತೀಸ್‌ಗಢದ ಬಲೋದಬಜಾರ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಟ್ರಕ್ ಮತ್ತು ಪಿಕ್ ಅಪ್ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿ ಮಗು ಮತ್ತು ಮಹಿಳೆ ಸೇರಿದಂತೆ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಯ್‌ಪುರ: ಛತ್ತೀಸ್‌ಗಢದ ಬಲೋದ ಬಜಾರ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಟ್ರಕ್ ಮತ್ತು ಪಿಕ್ ಅಪ್ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿ ಮಗು ಮತ್ತು ಮಹಿಳೆ ಸೇರಿದಂತೆ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಲೋದಬಜಾರ್ ರಾಷ್ಟ್ರೀಯ ಹೆದ್ದಾರಿಯ ಗೋದಾ ಪುಲಿಯಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. 20ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವಾಹನವು ಟ್ರಕ್‌ಗೆ ಡಿಕ್ಕಿ ಹೊಡೆದು ಆರು ಮಂದಿ ಮೃತಪಟ್ಟಿದ್ದಾರೆ. ಪಲಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಡಾ ಸೇತುವೆ ಬಳಿ ಅಪಘಾತ ಸಂಭವಿಸಿದೆ ಎಂದು ಬಲೋಡಾ ಬಜಾರ್ ಎಸ್‌ಎಸ್‌ಪಿ ದೀಪಕ್ ಝಾ ತಿಳಿಸಿದ್ದಾರೆ.

ಪಲರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.ಹೆಚ್ಚಿನ ಮಾಹಿತಿ ಸಿಗಬೇಕಿದೆ. ಕಳೆದ ಫೆಬ್ರವರಿಯಲ್ಲಿ ಛತ್ತೀಸ್ ಗಢದ ಜಂಜ್ ಗಿರ್-ಚಂಪ ಜಿಲ್ಲೆಯ ಸಂಕರ್ ಗ್ರಾಮದ ಸಮೀಪ ವೇಗವಾಗಿ ಬರುತ್ತಿದ್ದ ಟ್ರಾಕ್ಟರ್ ಟ್ರಾಲಿ ಮಗುಚಿಬಿದ್ದು ಇಬ್ಬರು ಮೃತಪಟ್ಟು 12 ಮಂದಿ ಗಾಯಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT