ಕುಸ್ತಿಪಟುಗಳನ್ನು ಭೇಟಿಯಾದ ಸಚಿನ್ ಪೈಲಟ್ 
ದೇಶ

ನವದೆಹಲಿ: ಕುಸ್ತಿಪಟುಗಳ ಪ್ರತಿಭಟನಾ ಸ್ಥಳಕ್ಕೆ ಸಚಿನ್ ಪೈಲಟ್ ಭೇಟಿ, ಬೆಂಬಲ

ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಭೇಟಿಯಾದ  ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬೆಂಬಲ ಸೂಚಿಸಿದ್ದಾರೆ. 

ನವದೆಹಲಿ: ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಭೇಟಿಯಾದ  ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬೆಂಬಲ ಸೂಚಿಸಿದ್ದಾರೆ. 

ನಂತರ ಮಾತನಾಡಿದ ಅವರು, ದೇಶವನ್ನು ಹೆಮ್ಮೆಪಡುವಂತೆ ಮಾಡಿದವರಿಗೆ ನ್ಯಾಯದಾನ ಏಕೆ ವಿಳಂಬವಾಗುತ್ತಿದೆ ಎಂದು ಪ್ರಶ್ನಿಸಿದರು.  ಕಳೆದ 26 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕು. ಈ ನಿಟ್ಟಿನಲ್ಲಿ ಆಡಳಿತ ಮತ್ತು ಪೊಲೀಸರು ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!