ಸಾಂದರ್ಭಿಕ ಚಿತ್ರ 
ದೇಶ

ಮುಂಬೈ: ಮೋದಿ ವಿರುದ್ಧ ಅವಹೇಳನಾಕಾರಿ ಹೇಳಿಕೆ, ಆರ್‌ಟಿಐ ಕಾರ್ಯಕರ್ತ ಬಂಧನ

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಮತ್ತಿತರರ ವಿರುದ್ಧ "ಅವಹೇಳನಕಾರಿ" ಹೇಳಿಕೆ ನೀಡಿದ ಆರೋಪದ ಮೇರೆಗೆ ಮಾಹಿತಿ ಹಕ್ಕು ಕಾರ್ಯಕರ್ತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಮುಂಬೈ: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಮತ್ತಿತರರ ವಿರುದ್ಧ "ಅವಹೇಳನಕಾರಿ" ಹೇಳಿಕೆ ನೀಡಿದ ಆರೋಪದ ಮೇರೆಗೆ ಮಾಹಿತಿ ಹಕ್ಕು ಕಾರ್ಯಕರ್ತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.  ಆರೋಪಿಯನ್ನು ಗುಲಾಮ್ ಖಾಜಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ವಿರುದ್ಧ ಐಪಿಸಿ ಸೆಕ್ಷನ್  509, 500,506 (2) ಮತ್ತು 504 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಆರೋಪಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಧಾನಿ ಮತ್ತಿತರ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ಮುಂಬೈನ ಸಕಿನಾಕಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!