ಸಿಬಿಐ ಸಾಂದರ್ಭಿಕ ಚಿತ್ರ 
ದೇಶ

ಹಾಕ್ ವಿಮಾನ ಭ್ರಷ್ಟಾಚಾರ ಪ್ರಕರಣ: ರೋಲ್ಸ್ ರಾಯ್ಸ್ ವಿರುದ್ಧ ಸಿಬಿಐ ಎಫ್ಐಆರ್

ಹಾಕ್ ವಿಮಾನ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ರೋಲ್ಸ್ ರಾಯ್ಸ್ ಹಾಗೂ ಅದರ ಹಿರಿಯ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದೆ. 

ನವದೆಹಲಿ: ಹಾಕ್ ವಿಮಾನ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ರೋಲ್ಸ್ ರಾಯ್ಸ್ ಹಾಗೂ ಅದರ ಹಿರಿಯ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದೆ. 

ಹಾಕ್ 115 ಅತ್ಯಾಧುನಿಕ ತರಬೇತಿ ವಿಮಾನ ಖರೀದಿ ಹಗರಣ ಇದಾಗಿದ್ದು, ರೋಲ್ಸ್ ರಾಯ್ಸ್ ಪಿಎಲ್ ಸಿ, ಟಿಮ್ ಜೋನ್ಸ್, ರೋಲ್ಸ್ ರಾಯ್ಸ್ ಇಂಡಿಯಾ ಪ್ರೈವೆಟ್ ಲಿಮಿಟೇಡ್ ನ ನಿರ್ದೇಶಕ, ಆಪಾದಿತ ಶಸ್ತ್ರಾಸ್ತ್ರ ವಿತರಕರು ಸುಧೀರ್ ಚೌಧರಿ ಮತ್ತು ಭಾನು ಚೌಧಿರೆ ಮತ್ತು ಬ್ರಿಟಿಷ್ ಏರೋಸ್ಪೇಸ್ ಸಿಸ್ಟಮ್ಸ್ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ.

ಸಿಬಿಐ 2016 ರಲ್ಲಿ ಪ್ರಾಥಮಿಕ ತನಿಖೆಯನ್ನು ದಾಖಲಿಸಿತ್ತು, ನಂತರ ಅದನ್ನು ಸಾಮಾನ್ಯ ಪ್ರಕರಣವಾಗಿ ಪರಿವರ್ತಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?