ಕಾಂಗ್ರೆಸ್ ಸಂಸದ ಬಾಲು ಧರ್ನೋಕರ್ 
ದೇಶ

ಮಹಾರಾಷ್ಟ್ರದ ಏಕೈಕ ಕಾಂಗ್ರೆಸ್ ಸಂಸದ ನಿಧನ

ಮಹಾರಾಷ್ಟ್ರ ಕಾಂಗ್ರೆಸ್‌ನ ಏಕೈಕ ಲೋಕಸಭಾ ಸದಸ್ಯ ಬಾಲು ಧನೋರ್ಕರ್ ಮಂಗಳವಾರ ಮುಂಜಾನೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಪ್ರತಿಭಾ ಧನೋರ್ಕರ್ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಮುಂಬೈ: ಮಹಾರಾಷ್ಟ್ರ ಕಾಂಗ್ರೆಸ್‌ನ ಏಕೈಕ ಲೋಕಸಭಾ ಸದಸ್ಯ ಬಾಲು ಧನೋರ್ಕರ್ ಮಂಗಳವಾರ ಮುಂಜಾನೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಪ್ರತಿಭಾ ಧನೋರ್ಕರ್ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಮೂತ್ರಪಿಂಡದ ಕಲ್ಲು ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಕಳೆದ ವಾರ ನಾಗ್ಪುರ ಮೂಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ನವದೆಹಲಿಗೆ ಸ್ಥಳಾಂತರಿಸಲಾಗಿತ್ತು ಎಂದು ಕಾಂಗ್ರೆಸ್ ನಾಯಕ ಬಾಳಾಸಾಹೇಬ್ ಥೋರಟ್ ಹೇಳಿದ್ದಾರೆ. ಧರ್ನೋಕರ್ ಅವರ ನಿಧನಕ್ಕೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸಂತಾಪ ಸೂಚಿಸಿದ್ದಾರೆ.

ಚಂದ್ರಾಪುರ ಜಿಲ್ಲೆಯಲ್ಲಿ ಬಾಳಾಸಾಹೇಬ್ ಠಾಕ್ರೆ ನೇತೃತ್ವದ ಶಿವಸೇನೆಯಲ್ಲಿ ತಮ್ಮ ರಾಜಕೀಯ ವೃತ್ತಿಜೀವನ ಪ್ರಾರಂಭಿಸಿದ ಧನೋಕರ್  2014 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಗೆದಿದ್ದರು. ನಂತರ ಕಾಂಗ್ರೆಸ್ ಪಕ್ಷ ಸೇರಿ ಅದೇ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!