ರಾಹುಲ್ ಗಾಂಧಿ ಟ್ರಕ್ ಯಾತ್ರೆ 
ದೇಶ

ಟ್ರಕ್ ಯಾತ್ರೆ ಯಲ್ಲಿ ಚಾಲಕರ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ- ವಿಡಿಯೋ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಡೀ ರಾತ್ರಿ ಟ್ರಕ್ ನಲ್ಲಿ ಪ್ರಯಾಣಿಸಿದ್ದು, ಚಾಲಕರ ಕುಂದುಕೊರತೆ ಆಲಿಸಿದ್ದಾರೆ. ಕಳೆದ ಸೋಮವಾರ ದೆಹಲಿಯಿಂದ ಚಂಡೀಘಡಕ್ಕೆ ಪ್ರಯಾಣಿಸಿರುವ ರಾಹುಲ್ ಗಾಂಧಿ, ಚಾಲಕರೊಂದಿಗೆ ಸಂಭಾಷಣೆ ನಡೆಸಿದ್ದಾರೆ. ಇದರ ವಿಡಿಯೋವನ್ನು ತಮ್ಮ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಡೀ ರಾತ್ರಿ ಟ್ರಕ್ ನಲ್ಲಿ ಪ್ರಯಾಣಿಸಿದ್ದು, ಚಾಲಕರ ಕುಂದುಕೊರತೆ ಆಲಿಸಿದ್ದಾರೆ. ಕಳೆದ ಸೋಮವಾರ ದೆಹಲಿಯಿಂದ ಚಂಡೀಘಡಕ್ಕೆ ಪ್ರಯಾಣಿಸಿರುವ ರಾಹುಲ್ ಗಾಂಧಿ, ಚಾಲಕರೊಂದಿಗೆ ಸಂಭಾಷಣೆ ನಡೆಸಿದ್ದಾರೆ. ಇದರ ವಿಡಿಯೋವನ್ನು ತಮ್ಮ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಬಿಳಿ ಶರ್ಟ್ ಧರಿಸಿರುವ ಗಾಂಧಿ, ಟ್ರಕ್‌ನೊಳಗೆ ಕುಳಿತು ಚಾಲಕನೊಂದಿಗೆ ಪ್ರಯಾಣಿಸುತ್ತಿರುವುದು ಮತ್ತು ಡಾಬಾದಲ್ಲಿ ಇತರ ಚಾಲಕರೊಂದಿಗೆ ಮಾತನಾಡುತ್ತಿರುವುದನ್ನು 35 ಸೆಕೆಂಡ್ ಗಳ ವೀಡಿಯೊದಲ್ಲಿ ಕಾಣಬಹುದು.

"ಆರು ಗಂಟೆಗಳ ಕಾಲದ ದೆಹಲಿ-ಚಂಡೀಗಢ ಪ್ರಯಾಣದಲ್ಲಿ ಲಾರಿ ಡ್ರೈವರ್‌ಗಳೊಂದಿಗೆ ಆಸಕ್ತಿದಾಯಕ ಸಂಭಾಷಣೆ ನಡೆಸಿದ್ದಾರೆ. 24 ಗಂಟೆಗಳ ಕಾಲ ರಸ್ತೆಯಲ್ಲಿ ಕಳೆಯುವುದರಿಂದ ಅವರು ಭಾರತದ ಮೂಲೆಮೂಲೆಯನ್ನು ಒಂದುಗೂಡಿಸುತ್ತಾರೆ ಎಂದು ಅವರು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!