ಪ್ರತ್ಯಕ್ಷ ದೃಶ್ಯ 
ದೇಶ

ಮಧ್ಯರಾತ್ರಿಲೀ, ಹೈವೇ ರಸ್ತೆಲೀ... ಬೈಕ್ ಮೇಲೆ ಯುವಕ ಯುವತಿಯ ರೋಮ್ಯಾನ್ಸ್; ವಿಡಿಯೋ ವೈರಲ್!

ಉತ್ತರ ಪ್ರದೇಶದ ರಾಜಧಾನಿ ಲಖನೌದಲ್ಲಿ ಯುವಕನೊಬ್ಬ ತನ್ನ ಮಡಿಲಲ್ಲಿ ಕೂರಿಸಿಕೊಂಡು ಬೈಕ್ ಓಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ. 

ಉತ್ತರ ಪ್ರದೇಶದ ರಾಜಧಾನಿ ಲಖನೌದಲ್ಲಿ ಯುವಕನೊಬ್ಬ ತನ್ನ ಮಡಿಲಲ್ಲಿ ಕೂರಿಸಿಕೊಂಡು ಬೈಕ್ ಓಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ. 

ಈ ವೀಡಿಯೋ ನೋಡಿದ ನಂತರ ಜನರು ಇದನ್ನು ಪ್ರೀತಿಯ ಪರಾಕಾಷ್ಠೆ ಎಂದು ಕರೆಯುತ್ತಿದ್ದಾರೆ. ಲಖನೌ ಪೊಲೀಸರಿಂದ ಕ್ರಮಕ್ಕೆ ಒತ್ತಾಯಿಸಲಾಗುತ್ತಿದ್ದು ಈ ವಿಡಿಯೋ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಲಖನೌ ಅಲಿಗಂಜ್ ಪ್ರದೇಶದ ನಿರಾಲಾ ನಗರದ ಸೇತುವೆ ಎಂದು ಹೇಳಲಾದ ವೀಡಿಯೊ ವೈರಲ್ ಆಗುತ್ತಿದೆ. ಐದು ಸೆಕೆಂಡುಗಳ ಈ ವೀಡಿಯೊದಲ್ಲಿ, ಯುವಕ ಮತ್ತು ಹುಡುಗಿ ಚಲಿಸುವ ಬುಲೆಟ್‌ ನಲ್ಲಿ ರೋಮ್ಯಾನ್ಸ್ ಮಾಡುತ್ತಿರುವುದು ಸೆರೆಯಾಗಿದೆ.

ಯುವಕ ಬೈಕ್ ಚಲಾಯಿಸುತ್ತಿದ್ದು, ಯುವತಿಯು ಯುವಕನ ತೊಡೆಯ ಮೇಲೆ ಕುಳಿತುಕೊಂಡಿರುವುದು ಕಂಡು ಬಂದಿದೆ. ಈ ಮೂಲಕ ತಮ್ಮ ಪ್ರಾಣವನ್ನು ಮಾತ್ರವಲ್ಲದೆ ಇತರರ ಪ್ರಾಣವನ್ನೂ ಅಪಾಯಕ್ಕೆ ತಳ್ಳುತ್ತಿದ್ದಾರೆ. ಈ ಕಾರಣಕ್ಕೆ ಪೊಲೀಸರಿಗೆ ದೂರು ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT