ಸಂಸತ್ತು 
ದೇಶ

ಡಿಸೆಂಬರ್ 4 ರಿಂದ 22 ರವರೆಗೆ ಸಂಸತ್ ಚಳಿಗಾಲದ ಅಧಿವೇಶನ

ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಂದು ಆರಂಭವಾಗಿ ಡಿಸೆಂಬರ್ 22 ರಂದು ಕೊನೆಗೊಳ್ಳಲಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಪ್ರಕಟಿಸಿದೆ.

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಂದು ಆರಂಭವಾಗಿ ಡಿಸೆಂಬರ್ 22 ರಂದು ಕೊನೆಗೊಳ್ಳಲಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಪ್ರಕಟಿಸಿದೆ.

2023ರ ಸಂಸತ್ ಚಳಿಗಾಲದ ಅಧಿವೇಶನವು ಡಿಸೆಂಬರ್ 4 ರಂದು ಆರಂಭವಾಗಿ ಡಿಸೆಂಬರ್ 22ರ ವರೆಗೆ ನಡೆಯಲಿದೆ. 19 ದಿನಗಳಲ್ಲಿ 15 ಅಧಿವೇಶನಗಳು ನಡೆಯಲಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. 

ಐಪಿಸಿ, ಸಿಆರ್‌ಪಿಸಿ ಮತ್ತು ಎವಿಡೆನ್ಸ್ ಆಕ್ಟ್ ಅನ್ನು ಬದಲಿಸಲು ಮೂರು ಪ್ರಮುಖ ಮಸೂದೆಗಳನ್ನು ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದೆ. ಗೃಹ ಇಲಾಖೆ ಸ್ಥಾಯಿ ಸಮಿತಿಯು ಈಗಾಗಲೇ ಈ ಮೂರು ಮಸೂದೆಗೆ ಸಂಬಂಧಿಸಿದ ವರದಿಗಳನ್ನು ಇತ್ತೀಚೆಗೆ ಅಂಗೀಕರಿಸಿದೆ.

ಸಂಸತ್ತಿನಲ್ಲಿ ಬಾಕಿ ಉಳಿದಿರುವ ಮತ್ತೊಂದು ಪ್ರಮುಖ ಮಸೂದೆ ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದ ವಿಧೇಯಕವನ್ನು ಈ ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT