ವಿಜಯಶಾಂತಿ 
ದೇಶ

ಬಿಜೆಪಿಗೆ ಹಿರಿಯ ನಟಿ ವಿಜಯಶಾಂತಿ ಗುಡ್ ಬೈ; ಕಾಂಗ್ರೆಸ್ ಸೇರುವ ಸಾಧ್ಯತೆ!

ತೆಲಂಗಾಣ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ಮಾಜಿ ಸಂಸದೆ ಹಾಗೂ ಹಿರಿಯ ನಟಿ ವಿಜಯಶಾಂತಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.  ಶುಕ್ರವಾರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು  ತಿಳಿಸಿವೆ.

ಹೈದ್ರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ಮಾಜಿ ಸಂಸದೆ ಹಾಗೂ ಹಿರಿಯ ನಟಿ ವಿಜಯಶಾಂತಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.  ಶುಕ್ರವಾರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು  ತಿಳಿಸಿವೆ.

ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ಯಾವುದೇ  ಕಾರ್ಯಕ್ರಮಗಳಲ್ಲಿ ಅವರು ಸಕ್ರಿಯವಾಗಿ ಭಾಗವಹಿಸುತ್ತಿರಲಿಲ್ಲ. 2009ರಲ್ಲಿ ತನ್ನ ರಾಜಕೀಯ ವೃತ್ತಿಜೀವನ ಆರಂಭಿಸಿದ ನಟಿ- ರಾಜಕಾರಣಿ ಬಿಆರ್ ಎಸ್ ಟಿಕೆಟ್ ನಿಂದ ಮೇದಕ್ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದರು. 

ನಂತರ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರೊಂದಿಗಿನ ಭಿನ್ನಾಭಿಪ್ರಾಯದಿಂದ ಅವರು ಕಾಂಗ್ರೆಸ್ ಸೇರಿ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದ ವಿಜಯಶಾಂತಿ 2020 ರಲ್ಲಿ ಬಿಜೆಪಿ ಸೇರಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್