ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತಿತರರು 
ದೇಶ

ತೆಲಂಗಾಣ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ, ಆರು ಗ್ಯಾರಂಟಿಗಳ ಭರವಸೆ

ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಬಿಡುಗಡೆಗೊಳಿಸಿದರು.

ಹೈದ್ರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಖರ್ಗೆ, ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ‘ಬಂಗಾರು ತೆಲಂಗಾಣದ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಒಟ್ಟು ಆರು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಘೋಷಿಸಿದರು. 

ತೆಲಂಗಾಣವನ್ನು ರಚಿಸಿದ್ದೇವೆ ಮತ್ತು ಕಮಿಷನ್ ರಾಜ, ಬಿಆರ್‌ಎಸ್ ಲೂಟಿಯಿಂದಾಗಿ ಚಳವಳಿಯ ಹೋರಾಟ ಮತ್ತು ತ್ಯಾಗ ವ್ಯರ್ಥವಾಗಲು ನಾವು ಬಿಡುವುದಿಲ್ಲ ಎಂದು ಗುಡುಗಿದರು. 119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ನವೆಂಬರ್ 30 ರಂದು ಮತದಾನ ನಡೆಯಲ್ಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT