ಸಾಂದರ್ಭಿಕ ಚಿತ್ರ 
ದೇಶ

ಮುಂಬೈ: BARC ಫ್ಲಾಟ್ 2 ನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರ ಬಂಧನ

ಚೆಂಬೂರ್ ಪ್ರದೇಶದ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ (BARC) ಫ್ಲಾಟ್‌ ಒಂದರಲ್ಲಿ 19 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮುಂಬೈ: ಚೆಂಬೂರ್ ಪ್ರದೇಶದ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ (BARC) ಫ್ಲಾಟ್‌ ಒಂದರಲ್ಲಿ 19 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಸಂತ್ರಸ್ತೆಯ ಹೇಳಿಕೆಯ ಆಧಾರದ ಮೇಲೆ ಚೆಂಬೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376, 376 (ಡಿ), 328 ಮತ್ತು 34 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರನ್ನು ನವೆಂಬರ್ 20 ರವರೆಗೆ ಪೊಲೀಸ್ ಕಸ್ಟಡಿಗೆ ನ್ಯಾಯಾಲಯ ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಕೋಗಿಲು ವಿವಾದ' ಈಗ ಅಂತಾರಾಷ್ಟ್ರೀಯ ವಿಚಾರ: ಪಾಕ್ ಕ್ಯಾತೆ, ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಕಿಡಿ, ಸಚಿವ ಜಮೀರ್ ಹೇಳಿದ್ದು ಏನು?

ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ; G RAM G ಕಾಯ್ದೆ ಅನುಷ್ಠಾನಗೊಳಿಸದಂತೆ ಆಗ್ರಹ

ಹೊಸ ವರ್ಷದಲ್ಲಿ ಶುಭಸುದ್ದಿ? ನಾಯಕತ್ವ ಬದಲಾವಣೆ ಬಗ್ಗೆ ಡಿಕೆಶಿ ಹೇಳಿದ್ದೇನು?

ನಮ್ಮದು 4ನೇ ಅತಿದೊಡ್ಡ ಆರ್ಥಿಕತೆ ಎಂದು ಭಾರತ ಹೇಳಿಕೊಳ್ಳುತ್ತಿದೆ; ಆದರೆ ತಲಾವಾರು ಜಿಡಿಪಿ 12 ಪಟ್ಟು ಕಡಿಮೆ!

ಸೊಂಟದಲ್ಲಿದ್ದ ಗನ್, ಗುಂಡು ಸಿಡಿದು NRI ಸಾವು; Video Viral

SCROLL FOR NEXT