ಜ್ಞಾನವಾಪಿ ಮಸೀದಿ 
ದೇಶ

ಜ್ಞಾನವಾಪಿ ಸಮೀಕ್ಷೆ: ನವೆಂಬರ್ 28 ರೊಳಗೆ ವರದಿ ಸಲ್ಲಿಸುವಂತೆ ಎಎಸ್‌ಐಗೆ ವಾರಣಾಸಿ ಕೋರ್ಟ್ ಆದೇಶ

ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ವಾರಣಾಸಿ ನ್ಯಾಯಾಲಯ ಮಂಗಳವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್‌ಐ) ಮತ್ತೆ 10 ಕಾಲಾವಕಾಶ ನೀಡಿದೆ.

ವಾರಣಾಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ವಾರಣಾಸಿ ನ್ಯಾಯಾಲಯ ಮಂಗಳವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ(ಎಎಸ್‌ಐ) ಮತ್ತೆ 10 ಕಾಲಾವಕಾಶ ನೀಡಿದೆ.

ಈ ಹಿಂದೆ ವರದಿ ಸಲ್ಲಿಸಲು ಎಎಸ್‌ಐಗೆ ನವೆಂಬರ್ 17 ರವರೆಗೆ ಸಮಯ ನೀಡಲಾಗಿತ್ತು. ಆದರೆ ಎಎಸ್ಐ ಪರ ವಕೀಲರು 15 ದಿನಗಳ ಕಾಲಾವಕಾಶ ಕೋರಿದ್ದರು.

ಇಂದು ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶ ಎ ಕೆ ವಿಶ್ವೇಶ್ ಅವರು, ನವೆಂಬರ್ 28 ರೊಳಗೆ ವರದಿ ಸಲ್ಲಿಸುವಂತೆ ಎಎಸ್‌ಐಗೆ ಸೂಚಿಸಿದ್ದಾರೆ.

ASI ಇಲ್ಲಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆ ನಡೆಸುತ್ತಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video