ಉದಯನಿಧಿ ಸ್ಟಾಲಿನ್ 
ದೇಶ

ಉದಯನಿಧಿ ಸ್ಟ್ಯಾಲಿನ್ ಗೆ ಹೆಚ್ಚಿನ ಅಧಿಕಾರ, ಶೀಘ್ರವೇ ಡಿಸಿಎಂ ಹುದ್ದೆಗೆ ಸಿಎಂ ಪುತ್ರ!?

ತಮಿಳುನಾಡಿನ ಡಿಎಂಕೆ ಪಕ್ಷದ ಮುಖಂಡ, ಸಿಎಂ ಸ್ಟ್ಯಾಲಿನ್ ಪುತ್ರ ಉದಯನಿಧಿ ಸ್ಟ್ಯಾಲಿನ್ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ. ಈ ನಡುವೆ ಪಕ್ಷದಲ್ಲಿ ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. 

ಚೆನ್ನೈ: ತಮಿಳುನಾಡಿನ ಡಿಎಂಕೆ ಪಕ್ಷದ ಮುಖಂಡ, ಸಿಎಂ ಸ್ಟ್ಯಾಲಿನ್ ಪುತ್ರ ಉದಯನಿಧಿ ಸ್ಟ್ಯಾಲಿನ್ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ. ಈ ನಡುವೆ ಪಕ್ಷದಲ್ಲಿ ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. 

ಈಗಾಗಲೇ ತಂದೆಯ ಸಚಿವ ಸಂಪುಟದ ಭಾಗವಾಗಿರುವ ಉದಯನಿಧಿ ಸ್ಟ್ಯಾಲಿನ್, ಶೀಘ್ರವೇ ಉಪಮುಖ್ಯಮಂತ್ರಿ ಹುದ್ದೆಗೇರಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. 

ಉದಯನಿಧಿ ಸ್ಟ್ಯಾಲಿನ್ ಸಚಿವ ಸ್ಥಾನದ ಜೊತೆಗೆ ಡಿಎಂಕೆ ಯುವ ಘಟಕದ ಕಾರ್ಯದರ್ಶಿಯೂ ಆಗಿದ್ದಾರೆ.

ಪಕ್ಷದ ಎಲ್ಲಾ ಪ್ರಮುಖರೂ ಉದಯನಿಧಿ ಅವರ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ.  ಅವರನ್ನು ಶೀಘ್ರವೇ ಡಿಸಿಎಂ ಹುದ್ದೆಗೆ ನೇಮಕ ಮಾಡುವ ಬಗ್ಗೆ ಅಥವಾ ಅದೇ ಮಾದರಿಯ ಬೇರೆ ಪ್ರಮುಖ ಘೋಷಣೆಯನ್ನು ನಾವು ಎದುರುನೋಡುತ್ತಿದ್ದೇವೆ ಎಂದು ಡಿಎಂಕೆಯ ಪ್ರಮುಖ ಮುಖಂಡರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT