ಸಿಲ್ಕ್ಯಾರ ಟನಲ್ ನಲ್ಲಿ ರಕ್ಷಣಾ ಕಾರ್ಯಾಚರಣೆ 
ದೇಶ

ಸಿಲ್ಕ್ಯಾರ ಟನಲ್ ನಿಂದ ಕಾರ್ಮಿಕರು ಸುರಕ್ಷಿತವಾಗಿ ಹೊರಕ್ಕೆ; ರಕ್ಷಣಾ ಕಾರ್ಯಾಚರಣೆ ಯಶಸ್ವಿ

ಉತ್ತರಕಾಶಿಯಲ್ಲಿ ಸಿಲ್ಕ್ಯಾರ ಟನಲ್ ನಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದ್ದು ಎಲ್ಲಾ 41 ಕಾರ್ಮಿಕರನ್ನು ಟನಲ್ ನಿಂದ ಸುರಕ್ಷಿತವಾಗಿ ಹೊರಕ್ಕೆ ಕರೆತರಲಾಗಿದೆ. 

ಉತ್ತರ ಕಾಶಿ: ಉತ್ತರಕಾಶಿಯಲ್ಲಿ ಸಿಲ್ಕ್ಯಾರ ಟನಲ್ ನಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದ್ದು ಎಲ್ಲಾ 41 ಕಾರ್ಮಿಕರನ್ನು ಟನಲ್ ನಿಂದ ಸುರಕ್ಷಿತವಾಗಿ ಹೊರಕ್ಕೆ ಕರೆತರಲಾಗಿದೆ. 

ಈ ಮೂಲಕ 17 ದಿನಗಳ ಕಾಲ ನಡೆದಿದ್ದ ರಕ್ಷಣಾ ಕಾರ್ಯಾಚರಣೆ ಪ್ರಕ್ರಿಯೆ ಯಶಸ್ವಿಯಾಗಿದೆ. ಪೈಪ್ ಮೂಲಕ 41 ಕಾರ್ಮಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ. 

ಸುರಂಗದ ಒಳಗೆ ಸಿಲುಕಿದ್ದ ಕಾರ್ಮಿಕರಿಗೆ ಚಿಕಿತ್ಸೆ ನೀಡುವುದಕ್ಕಾಗಿ ರಕ್ಷಣಾ ಕಾರ್ಯಾಚರಣೆ ತಂಡ ಸಜ್ಜುಗೊಂಡಿದ್ದು, ಹೆಚ್ಚಿನ ವೈದ್ಯಕೀಯ ನೆರವು ಇರುವ ಕಾರ್ಮಿಕರನ್ನು ಏರ್ ಲಿಫ್ಟ್ ಮಾಡುವುದಕ್ಕೆ ವಾಯುಪಡೆ ಹೆಲಿಕಾಫ್ಟರ್ ಗಳನ್ನೂ ನಿಯೋಜಿಸಲಾಗಿದೆ. ಸುರಂಗದಲ್ಲಿ ಸಿಲುಕಿದ್ದ ಎಲ್ಲಾ 41 ಕಾರ್ಮಿಕರೂ ಸುರಕ್ಷಿತವಾಗಿ ಹೊರ ಬಂದಿದ್ದು ಅವರಿಗೆ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.

ಒಟ್ಟು ನಾಲ್ಕು ಹಂತಗಳಲ್ಲಿ ಎಲ್ಲಾ 41 ಕಾರ್ಮಿಕರನ್ನೂ ಸುರಕ್ಷಿತವಾಗಿ ಹೊರಕರೆತರಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel