ಪ್ರಬೀರ್ ಪ್ರಬೀರ್ ಪುರ್ಕಾಯಸ್ಥ 
ದೇಶ

ನವದೆಹಲಿ:'ನ್ಯೂಸ್‌ಕ್ಲಿಕ್' ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಬಂಧನ!

ಚೀನಾ ಪರ ಪ್ರಚಾರಕ್ಕಾಗಿ ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ಆನ್‌ಲೈನ್ ಪೋರ್ಟಲ್ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪ್ರಬೀರ್ ಪುರ್ಕಾಯಸ್ಥ ಹಾಗೂ ಮತ್ತೊಬ್ಬ ವ್ಯಕ್ತಿ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ನವದೆಹಲಿ: ಚೀನಾ ಪರ ಪ್ರಚಾರಕ್ಕಾಗಿ ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ಆನ್‌ಲೈನ್ ಪೋರ್ಟಲ್ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಹಾಗೂ ಮತ್ತೊಬ್ಬ ವ್ಯಕ್ತಿ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ವಿಶೇಷ ಸೆಲ್ ನಲ್ಲಿ ದಾಖಲಾಗಿರುವ ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ-ಎನ್ ಸಿಆರ್ ನ 37ಕ್ಕೂ ಹೆಚ್ಚು ಸ್ಥಳಗಳಲ್ಲಿ ಹಲವಾರು ಪತ್ರಕರ್ತರ ಮನೆಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಲಾಗಿದ್ದು, ಫೋನ್ ಮತ್ತು ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರಕರಣ ಸಂಬಂಧ ಇದುವರೆಗೆ ಇಬ್ಬರು ಆರೋಪಿಗಳಾದ ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಒಟ್ಟು 37 ಪುರುಷರು,  9 ಮಹಿಳಾ ಶಂಕಿತರನ್ನು ಅವರ ಮನೆಗಳಲ್ಲಿ ವಿಚಾರಣೆ ನಡೆಸಲಾಗಿದೆ ಮತ್ತು ಡಿಜಿಟಲ್ ಸಾಧನಗಳು, ದಾಖಲೆಗಳು ಮತ್ತಿತರ ವಸ್ತುಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT