ಸಾಂದರ್ಭಿಕ ಚಿತ್ರ 
ದೇಶ

ನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ; 30 ವರ್ಷದ ವಾಚ್‌ಮೆನ್ ವಿರುದ್ಧ ಎಫ್‌ಐಆರ್

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನಗರದಲ್ಲಿ ನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ 30 ವರ್ಷದ ವಾಚ್‌ಮೆನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನಗರದಲ್ಲಿ ನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ 30 ವರ್ಷದ ವಾಚ್‌ಮೆನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಸೊಸೈಟಿಯ ಸದಸ್ಯರೊಬ್ಬರು ನೀಡಿದ ದೂರಿನ ಮೇರೆಗೆ ವಸತಿ ಸಮುಚ್ಚಯದಲ್ಲಿ ಕೆಲಸ ಮಾಡುವ ವಾಚ್‌ಮೆನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧಗಳು) ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಅಕ್ಟೋಬರ್ 5ರ ರಾತ್ರಿ ಭದ್ರತಾ ಕ್ಯಾಬಿನ್‌ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಮತ್ತು ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

Mysuru Dasara: 'ಯುವ ದಸರಾ' ಉದ್ಘಾಟನೆಗೆ ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವಗೆ ಆಹ್ವಾನ!

India without Politics: 'ಹನುಮಾನ್ ಅಂಶ್' ನೋಡಲು ಚಪ್ಪಲಿ ಬಿಚ್ಚಿ ಕುಳಿತ ಮುಸ್ಲಿಂ ವ್ಯಕ್ತಿ; video ವೈರಲ್