ಬಿಹಾರದಲ್ಲಿ ಹಳಿ ತಪ್ಪಿದ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲು
ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದಲ್ಲಿ ಬುಧವಾರ ರಾತ್ರಿ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲಿನ ಮೂರು ಬೋಗಿಗಳು ಹಳಿತಪ್ಪಿವೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಕ್ಸರ್: ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದಲ್ಲಿ ಬುಧವಾರ ರಾತ್ರಿ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲಿನ ಮೂರು ಬೋಗಿಗಳು ಹಳಿತಪ್ಪಿವೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆನಂದ್ ವಿಹಾರ್ ಟರ್ಮಿನಲ್ನಿಂದ ಕಾಮಾಕ್ಯಕ್ಕೆ ತೆರಳುತ್ತಿದ್ದ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲು ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದಲ್ಲಿ ರಾತ್ರಿ 9:35 ಕ್ಕೆ ಹಳಿತಪ್ಪಿತು ಎಂದು ರೈಲ್ವೆ ಅಧಿಕಾರಿಯೊಬ್ಬರು ANI ಗೆ ತಿಳಿಸಿದ್ದಾರೆ.
ರೈಲು ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಪೂರ್ವ ಮಧ್ಯ ರೈಲ್ವೆ ವಲಯ ಎಎನ್ಐಗೆ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.