ಸ್ವದೇಶಕ್ಕೆ ಮರಳಿದ ಭಾರತೀಯರು 
ದೇಶ

ಭಾರತೀಯರನ್ನು ಕರೆತರಲು ಯುದ್ಧ ಗ್ರಸ್ಥ ಇಸ್ರೇಲ್ ಗೆ ಏರ್ ಇಂಡಿಯಾ, ಸ್ಪೈಸ್‌ಜೆಟ್ ಹಾರಾಟ!

ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಿಂದಾಗಿ ಇಸ್ರೇಲ್ ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಏರ್ ಇಂಡಿಯಾ ಮತ್ತು ಸ್ಪೈಸ್ ಜೆಟ್ ನ ತಲಾ ಒಂದು ವಿಮಾನವನ್ನು ಟೆಲ್ ಅವೀವ್‌ಗೆ ಹಾರಾಟ ನಡೆಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಿಂದಾಗಿ ಇಸ್ರೇಲ್ ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಏರ್ ಇಂಡಿಯಾ ಮತ್ತು ಸ್ಪೈಸ್ ಜೆಟ್ ನ ತಲಾ ಒಂದು ವಿಮಾನವನ್ನು ಟೆಲ್ ಅವೀವ್‌ಗೆ ಹಾರಾಟ ನಡೆಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಪರೇಷನ್ ಅಜಯ್ ಅಡಿಯಲ್ಲಿ ಈ ಚಾರ್ಟರ್ಡ್ ಫ್ಲೈಟ್‌ಗಳನ್ನು ನಿರ್ವಹಿಸಲಾಗುವುದು. ಇದು ಇಸ್ರೇಲ್‌ನಿಂದ ಭಾರತಕ್ಕೆ ಹಿಂತಿರುಗಲು ಬಯಸುವವರಿಗೆ ಅನುಕೂಲವಾಗಲಿ ಎಂದು ಸರ್ಕಾರ ಆಪರೇಷನ್ ಅಜಯ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಏರ್ ಇಂಡಿಯಾ ನವದೆಹಲಿಯಿಂದ ಟೆಲ್ ಅವೀವ್‌ಗೆ ಹಾರಾಟ ನಡೆಸಲಿದೆ. ಇನ್ನು ಸ್ಪೈಸ್‌ಜೆಟ್ ಅಮೃತಸರದಿಂದ ಟೆಲ್ ಅವೀವ್‌ಗೆ ಹಾರಾಟ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡೂ ವಿಮಾನಗಳು ಭಾನುವಾರ ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯುವ ನಿರೀಕ್ಷೆಯಿದೆ. ಏರ್ ಇಂಡಿಯಾ ಭಾನುವಾರ ಟೆಲ್ ಅವೀವ್‌ಗೆ ಮತ್ತೊಂದು ವಿಮಾನವನ್ನು ಕಳುಹಿಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT