ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ 
ದೇಶ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಟೆಂಪೋಗೆ ಢಿಕ್ಕಿ ಹೊಡೆದು ಟ್ರಕ್‌ಗೆ ಬೆಂಕಿ, ಕನಿಷ್ಠ 4 ಸಾವು

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಸೋಮವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ವೇಳೆ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪುಣೆ: ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಸೋಮವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ವೇಳೆ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪುಣೆ ನಗರದ ಸ್ವಾಮಿನಾರಾಯಣ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ಟ್ರಂಕ್ ಟೆಂಪೋಗೆ ಢಿಕ್ಕಿಯಾಗಿದೆ. ಈ ವೇಳೆ ಟೆಂಪೋದಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡವರಲ್ಲಿ ಒಬ್ಬನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ ಇಬ್ಬರು ವಾಹನದೊಳಗೆ ಸಿಲುಕಿಕೊಂಡಿದ್ದು, ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮಾಹಿತಿ ಪಡೆದ ಹಿರಿಯ ಅಧಿಕಾರಿಗಳು ಕೂಡ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪ್ರಸ್ತುತ ಸತಾರಾದಿಂದ ಮುಂಬೈ ಕಡೆಗೆ ಏಕಮುಖ ಸಂಚಾರವನ್ನು ಮುಚ್ಚಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!