ಪ್ರಧಾನಿ ನರೇಂದ್ರ ಮೋದಿ 
ದೇಶ

ನವದೆಹಲಿ: ವಿಜಯದಶಮಿ, ರಾವಣ ಪ್ರತಿಕೃತಿ ದಹಿಸಿದ ಪ್ರಧಾನಿ ಮೋದಿ!

ರಾಷ್ಟ್ರ ರಾಜಧಾನಿ ನವದೆಹಲಿಯ ದ್ವಾರಕಾ ಸೆಕ್ಟರ್ 10 ರ ರಾಮ್ ಲೀಲಾ ಮೈದಾನದಲ್ಲಿ ನಡೆದ ‘ವಿಜಯ ದಶಮಿ ರಾವಣ ಪ್ರತಿಕೃತಿ ದಹನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ  ಭಾಗವಹಿಸಿದರು.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ದ್ವಾರಕಾ ಸೆಕ್ಟರ್ 10 ರ ರಾಮ್ ಲೀಲಾ ಮೈದಾನದಲ್ಲಿ ನಡೆದ ‘ವಿಜಯ ದಶಮಿ ರಾವಣ ಪ್ರತಿಕೃತಿ ದಹನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ  ಭಾಗವಹಿಸಿದರು.

ಶ್ರೀ  ರಾಮಲೀಲಾ ಸೊಸೈಟಿ ಆಯೋಜಿಸಿದ 11ನೇ ರಾಮಲೀಲಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ, ಬಾಣ ಬಿಡುವ ಮೂಲಕ ರಾವಣನ ಪ್ರತಿಕೃತಿಯನ್ನು ದಹಿಸಿದರು.

ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ  ಮಾತನಾಡಿದ ಪ್ರಧಾನಿ, ದೇಶದ ಎಲ್ಲಾ ಪ್ರಜೆಗಳಿಗೆ ನವರಾತ್ರಿ ಹಾಗೂ ವಿಜಯದಶಮಿ ಶುಭಾಶಯ ಕೋರಿದರು. ದುಷ್ಟರ ವಿರುದ್ಧ ಶಿಷ್ಟರ ವಿಜಯದ ಸಂಕೇತವಾಗಿ ಈ ಹಬ್ಬ ಆಚರಿಸಲಾಗುತ್ತಿದೆ ಎಂದರು.

ದೀರ್ಘಕಾಲದ ಕಾಯುವಿಕೆಯ ನಂತರ ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವುದನ್ನು ನೋಡುವ ಭಾಗ್ಯ ನಮ್ಮದಾಗಿದೆ. ಇದು ನಮ್ಮ ತಾಳ್ಮೆಯ ವಿಜಯದ ಸಂಕೇತವಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT