ಬ್ರಹ್ಮಪುತ್ರ ನದಿಯ ದಡದಲ್ಲಿ ದುರ್ಗಾದೇವಿ ಮೂರ್ತಿ ವಿಸರ್ಜನೆ ಮಾಡುತ್ತಿರುವುದು. 
ದೇಶ

ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಅಗ್ನಿ ಅವಘಡ: 9 ಮಕ್ಕಳಿಗೆ ಗಾಯ

ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ಗೆ ಬೆಂಕಿ ತಗಲು 9 ಮಕ್ಕಳಿಗೆ ಗಾಯವಾಗಿರುವ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಸತಾರಾ: ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ಗೆ ಬೆಂಕಿ ತಗಲು 9 ಮಕ್ಕಳಿಗೆ ಗಾಯವಾಗಿರುವ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಪ್ರಸಿದ್ಧ ಗಿರಿಧಾಮ ಮಹಾಬಲೇಶ್ವರದ ಕೋಲಿ ಆಲಿ ಪ್ರದೇಶದಲ್ಲಿ ದುರ್ಘಟನೆ ಸಂಭವಿಸಿದ್ದು, ಗಾಯಗೊಂಡಿರುವ ಮಕ್ಕಳ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೆರವಣಿಗೆಯಲ್ಲಿ ಸಾಗುತ್ತಿದ್ದ ವಾಹನಕ್ಕೆ ಜನರೇಟರ್ ಅಳವಡಿಸಲಾಗಿತ್ತು. ಸಮೀಪದಲ್ಲಿಯೇ ಪೆಟ್ರೋಲ್ ಕ್ಯಾನ್ ಇರಿಸಲಾಗಿತ್ತು. ಜನರೇಟರ್ ಬಿಸಿಯಾಗಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ವಾಹನದಲ್ಲಿ ಕುಳಿತಿದ್ದ ಮಕ್ಕಳಿಗೆ ಗಾಯಗಳಾಗಿವೆ. ಗಾಯಗೊಂಡ ಮಕ್ಕಳನ್ನು ಸತಾರಾ ಮತ್ತು ಪುಣೆಯ ಆಸ್ಪತ್ರೆಗಳಿಗೆ ದಾಖಲಿಸಲಾಯಿತು. ಇದೀಗ ಮಕ್ಕಳ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?