ಸಾಂದರ್ಭಿಕ ಚಿತ್ರ 
ದೇಶ

ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಕೆನಡಾದಲ್ಲಿ ವೀಸಾ ಸೇವೆ ಪುನರಾಂಭಿಸಿದ ಭಾರತ!

ಎರಡು ದೇಶಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಭಾರತವು ಕೆನಡಾದಲ್ಲಿ ವೀಸಾ ಸೇವೆಗಳನ್ನು ಪುನರಾರಂಭಿಸಿದೆ.  ಪ್ರವೇಶ ಸೇರಿದಂತೆ ವ್ಯಾಪಾರ,  ವೈದ್ಯಕೀಯ ವೀಸಾ ಮತ್ತು ಕಾನ್ಫರೆನ್ಸ್  ವೀಸಾ ಸೇವೆಯನ್ನು ಪುನರಾರಂಭಿಸಲಿದೆ ಎಂದು ಕೆನಡಾದಲ್ಲಿರುವ ಭಾರತದ ಹೈಕಮಿಷನ್ ಬುಧವಾರ ತಿಳಿಸಿದೆ.

ನವದೆಹಲಿ: ಎರಡು ದೇಶಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಭಾರತವು ಕೆನಡಾದಲ್ಲಿ ವೀಸಾ ಸೇವೆಗಳನ್ನು ಪುನರಾರಂಭಿಸಿದೆ.  ಪ್ರವೇಶ ಸೇರಿದಂತೆ ವ್ಯಾಪಾರ, ವೈದ್ಯಕೀಯ ವೀಸಾ ಮತ್ತು ಕಾನ್ಫರೆನ್ಸ್  ವೀಸಾ ಸೇವೆಯನ್ನು ಪುನರಾರಂಭಿಸಲಿದೆ ಎಂದು ಕೆನಡಾದಲ್ಲಿರುವ ಭಾರತದ ಹೈಕಮಿಷನ್ ಬುಧವಾರ ತಿಳಿಸಿದೆ.

ಜೂನ್‌ನಲ್ಲಿ ಬ್ರಿಟಿಷ್ ಕೊಲಂಬಿಯಾದಲ್ಲಿ ಭಾರತೀಯ ಏಜೆಂಟ್‌ಗಳು ಮತ್ತು ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಡುವೆ ಸಂಭಾವ್ಯ ಸಂಪರ್ಕವಿದೆ ಎಂದು ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್ 18 ರಂದು ಆರೋಪಿಸಿದ ನಂತರ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದ್ದವು. 

ಭಾರತ ಆರೋಪಗಳನ್ನು ಬಲವಾಗಿ ತಳ್ಳಿ ಹಾಕಿದ ಕೆಲವು ದಿನಗಳ ನಂತರ ಕೆನಡಾದ ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸುವುದಾಗಿ ಘೋಷಿಸಿತ್ತು. ಭಾರತದಲ್ಲಿ ತನ್ನ ರಾಜತಾಂತ್ರಿಕರ ಸಂಖ್ಯೆಯನ್ನು ಕಡಿಮೆ ಮಾಡಲು ಒಟ್ಟಾವಾವನ್ನು ಕೇಳಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಊಹಾಪೋಹಕ್ಕೆ ಕೊನೆಗೂ ತೆರೆ: 'ಹೌದು, ಸಿಎಂ ರಾಜೀನಾಮೆ ಕೊಡ್ತಾರಂತೆ': ಆರ್‌ ವಿ ದೇಶಪಾಂಡೆ ಹೇಳಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

SCROLL FOR NEXT