ಸ್ಫೋಟದ ಚಿತ್ರ 
ದೇಶ

ಕೇರಳ: ಕಲಮಸ್ಸೆರಿಯಲ್ಲಿ ಸರಣಿ ಸ್ಫೋಟ; ಮೃತರ ಸಂಖ್ಯೆ 3ಕ್ಕೆ ಏರಿಕೆ

ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ ಭಾನುವಾರ ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿದ್ದ 12 ವರ್ಷದ ಬಾಲಕನೊಬ್ಬ ಸೋಮವಾರ ಮೃತಪಟ್ಟಿದ್ದಾನೆ. ಈ ಮೂಲಕ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಕೊಚ್ಚಿ: ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ ಭಾನುವಾರ ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿದ್ದ 12 ವರ್ಷದ ಬಾಲಕನೊಬ್ಬ ಸೋಮವಾರ ಮೃತಪಟ್ಟಿದ್ದಾನೆ. ಈ ಮೂಲಕ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಪ್ರಾರ್ಥನಾ ಸಭೆಯಲ್ಲಿ ಸುಮಾರು 2,200-2,500 ಜನ ಭಾಗವಹಿಸಿದ್ದರು ಎನ್ನಲಾಗಿದ್ದು, ನಿನ್ನೆ ಮಹಿಳೆ ಸೇರಿದಂತೆ ಇಬ್ಬರು ಸ್ಪೋಟದಿಂದ ಸಾವನ್ನಪ್ಪಿದ್ದು,  ಹಲವು ಮಂದಿ ಗಾಯಗೊಂಡಿದ್ದಾರೆ.

ಈ ನಡುವೆ ಡೊಮಿನಿಕ್ ಮಾರ್ಟಿನ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ಸರಣಿ ಸ್ಫೋಟದ ಹೊಣೆ ಹೊತ್ತಿಕೊಂಡಿದ್ದು, ತ್ರಿಶೂರ್‌ನ ಕೊಡಕರ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ. ಆದಾಗ್ಯೂ, ಮಾರ್ಟಿನ್ ಅವರ ಹೇಳಿಕೆಗಳನ್ನು ಇನ್ನೂ ಪರಿಶೀಲಿಸಬೇಕಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!