ರಶೀದ್ ಖಾನ್ 
ದೇಶ

ರಶೀದ್ ಖಾನ್ ಗೆ 10 ಕೋಟಿ ರೂ. ಬಹುಮಾನ: ರತನ್ ಟಾಟಾ ಹೇಳಿದ್ದು ಹೀಗೆ....

ಪಾಕ್ ವಿರುದ್ಧ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾರತ ಧ್ವಜ ಪ್ರದರ್ಶಿಸಿದ್ದಕ್ಕಾಗಿ ಅಪ್ಘಾನಿಸ್ತಾನದ ಆಟಗಾರರ ರಶೀದ್ ಖಾನ್ ಗೆ ಐಸಿಸಿ ರೂ. 50 ಲಕ್ಷ ದಂಡ ವಿಧಿಸಿದ ನಂತರ ಅವರಿಗೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಉದ್ಯಮಿ ರತನ್ ಟಾಟಾ ಪ್ರತಿಜ್ಞೆ ಮಾಡಿದ್ದಾರೆ ಎಂಬಂತಹ ವರದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಮುಂಬೈ: ಪಾಕ್ ವಿರುದ್ಧ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾರತ ಧ್ವಜ ಪ್ರದರ್ಶಿಸಿದ್ದಕ್ಕಾಗಿ ಅಪ್ಘಾನಿಸ್ತಾನದ ಆಟಗಾರರ ರಶೀದ್ ಖಾನ್ ಗೆ ಐಸಿಸಿ ರೂ. 50 ಲಕ್ಷ ದಂಡ ವಿಧಿಸಿದ ನಂತರ ಅವರಿಗೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಉದ್ಯಮಿ ರತನ್ ಟಾಟಾ ಪ್ರತಿಜ್ಞೆ ಮಾಡಿದ್ದಾರೆ ಎಂಬಂತಹ ವರದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಕುರಿತು ಇಂದು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ರತನ್ ಟಾಟಾ, ಯಾವುದೇ ಆಟಗಾರರಿಗೆ ದಂಡ ಅಥವಾ ಬಹುಮಾನದ ಬಗ್ಗೆ ಐಸಿಸಿ ಅಥವಾ ಯಾವುದೇ ಕ್ರಿಕೆಟ್ ಪ್ಯಾಕಲ್ಟಿಗೆ ಯಾವುದೇ ಸಲಹೆಗಳನ್ನು ನೀಡಿಲ್ಲ.
ನನಗೂ ಕ್ರಿಕೆಟ್‌ಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ನನ್ನ ಅಧಿಕೃತ ಸಾಮಾಜಿಕ ಜಾಲತಾಣಗಳ ವೇದಿಕೆಗಳಲ್ಲಿ ಬರದ ಹೊರತು ಅಂತಹ ವಾಟ್ಸಾಪ್ ಫಾರ್ವರ್ಡ್‌ಗಳು ಮತ್ತು ವೀಡಿಯೊಗಳನ್ನು ದಯವಿಟ್ಟು ನಂಬಬೇಡಿ ಎಂದು ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT