ಧರ್ಮೇಂದ್ರ ಪ್ರಧಾನ್. 
ದೇಶ

ಎನ್‌ಸಿಇಆರ್‌ಟಿಗೆ ಡೀಮ್ಡ್ ವಿವಿ ಸ್ಥಾನಮಾನ; ಈಗ ತನ್ನದೇ ಆದ ಪದವಿಗಳನ್ನು ನೀಡಬಹುದು

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ(ಎನ್‌ಸಿಇಆರ್‌ಟಿ)ಗೆ ಡೀಮ್ಡ್ ವಿಶ್ವವಿದ್ಯಾಲಯದ ಸ್ಥಾನಮಾನ ನೀಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶುಕ್ರವಾರ ತಿಳಿಸಿದ್ದಾರೆ.

ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ(ಎನ್‌ಸಿಇಆರ್‌ಟಿ)ಗೆ ಡೀಮ್ಡ್ ವಿಶ್ವವಿದ್ಯಾಲಯದ ಸ್ಥಾನಮಾನ ನೀಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶುಕ್ರವಾರ ತಿಳಿಸಿದ್ದಾರೆ.

ಎನ್‌ಸಿಇಆರ್‌ಟಿಯ 63ನೇ ಸಂಸ್ಥಾಪನಾ ದಿನದ ಸಮಾರಂಭದಲ್ಲಿ ಮಾತನಾಡಿದ ಪ್ರಧಾನ್, "ಇಂದು, ನಾವು ಎನ್‌ಸಿಇಆರ್‌ಟಿಗೆ ಡೀಮ್ಡ್-ಟು-ಬಿ ಯುನಿವರ್ಸಿಟಿಯ ಸ್ಥಾನಮಾನವನ್ನು ನೀಡುತ್ತಿದ್ದೇವೆ ಎಂದು ಘೋಷಿಸಲು ಬಯಸುತ್ತೇನೆ" ಎಂದರು.

ಸೊಸೈಟಿ ಕಾಯಿದೆಯಡಿ 1961 ರಲ್ಲಿ ಸ್ಥಾಪಿತವಾದ NCERT ಶಾಲಾ ಶಿಕ್ಷಣದ ವಿಷಯದಲ್ಲಿ ಸರ್ಕಾರಕ್ಕೆ ಸಹಾಯ ಮಾಡುತ್ತದೆ ಮತ್ತು ಸಲಹೆ ನೀಡುತ್ತದೆ.

ಇತರ ವಿಶ್ವವಿದ್ಯಾನಿಲಯಗಳಂತೆ ಡೀಮ್ಡ್-ಟು-ಬಿ ವಿಶ್ವವಿದ್ಯಾನಿಲಯಗಳು ಸಹ ವಿವಿಧ ಕೋರ್ಸ್‌ಗಳನ್ನು ನೀಡುವ ಸ್ವಾಯತ್ತತೆಯನ್ನು ಹೊಂದಿವೆ ಮತ್ತು ವಿವಿಧ ಪರೀಕ್ಷೆಗಳು ಮತ್ತು ಪ್ರಶಸ್ತಿಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸುತ್ತವೆ. ಎನ್‌ಸಿಇಆರ್‌ಟಿ ಸಹ ಇನ್ನು ಮುಂದೆ ತನ್ನದೇ ಆದ ಪದವಿಗಳನ್ನು ನೀಡಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT